• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸರ್ಕಾರಿ ನೌಕರರ ಸಮಸ್ಯೆ ಆದಷ್ಟು ಬೇಗ ಪರಿಹಾರ: ಕೆ.ಎಸ್. ಈಶ್ವರಪ್ಪ

ಪ್ರತಿಧ್ವನಿ by ಪ್ರತಿಧ್ವನಿ
March 1, 2023
in ರಾಜಕೀಯ
0
ಸರ್ಕಾರಿ ನೌಕರರ ಸಮಸ್ಯೆ ಆದಷ್ಟು ಬೇಗ ಪರಿಹಾರ: ಕೆ.ಎಸ್. ಈಶ್ವರಪ್ಪ
Share on WhatsAppShare on FacebookShare on Telegram

ಚಾಮರಾಜನಗರ: ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣತಮ್ಮಂದಿರಂತೆ ನೋಡಿಕೊಂಡಿದೆ. ನೌಕರರ ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ADVERTISEMENT

ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರಿಗೆ ಎಲ್ಲಾ ರೀತಿಯ ಸೌಲಭ್ಯ ನೀಡಲಾಗಿತ್ತು. ಯಾವುದೇ ಮುಷ್ಕರಕ್ಕೆ ಅವಕಾಶ ಕೊಟ್ಟಿರಲಿಲ್ಲ. ಇದು ಚುನಾವಣಾ ಸಂದರ್ಭ. ಇಂತಹ ಸಂದರ್ಭದಲ್ಲಿ ಮುಷ್ಕರ‌ ಮಾಡಿದ್ರೆ ಸರ್ಕಾರ ಬಗ್ಗುತ್ತೆ ಎಂಬುದು ಅವರ ನಂಬಿಕೆ. ಶ್ರೀ ಸಾಮಾನ್ಯರಿಗೆ ತೊಂದರೆಯಾದರೆ ಸರ್ಕಾರಿ ನೌಕರರಿಗೆ ಒಳ್ಳೆಯದಾಗಲ್ಲ ಎಂದು ಹೇಳಿದರು.

ಯಡಿಯೂರಪ್ಪ ಮತ್ತು ಬೊಮ್ಮಾಯಿ ಅಣ್ಣತಮ್ಮಂದಿರಂತೆ ಇದ್ದಾರೆ. ಯಡಿಯೂರಪ್ಪ ಅವರು ಕಾಂಗ್ರೆಸ್ ಆರೋಪ ಮಾಡುವಷ್ಟು ನೀಚ ಮಟ್ಟಕ್ಕೆ ಹೋಗಲ್ಲ. ಯಡಿಯೂರಪ್ಪ ಅವರ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಟ್ಟಿದ್ದಾರೆ‌. ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡುವವರು ಯಾವ ಪಾಪ ಕೂಪಕ್ಕೆ ಹೋಗ್ತಾರೋ ಗೊತ್ತಿಲ್ಲ. ಸರ್ಕಾರಿ ನೌಕರರ ಮುಷ್ಕರಕ್ಕೆ ಯಡಿಯೂರಪ್ಪ ಅವರ ಜೊತೆ ಸಂಬಂಧ ಕಲ್ಪಿಸುವ ನೀಚತನಕ್ಕೆ ಕಾಂಗ್ರೆಸ್ ಇಳಿಯಬಾರದಿತ್ತು ಎಂದು ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಮಾದಪ್ಪನ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ

ಇದಕ್ಕೂ ಮುನ್ನ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಮಲೆಮಹದೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಕ್ಷಣಗಣನೆ

ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ ಆರಂಭಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮಹದೇಶ್ವರ ಬೆಟ್ಟ, ಹನೂರಿನಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ‌.ಪಿ.ನಡ್ಡ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಮಲೆ ಮಹದೇಶ್ವರ ದೇವಾಲಯ ಮುಂಭಾಗ ರಥಯಾತ್ರೆಕ್ಕೆ ಪೂಜೆ ಸಲ್ಲಿಸಲಾಗುತ್ತದೆ.

ಹನೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶಕ್ಕಾಗಿ ಸಿಬ್ಬಂದಿ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.

Tags: ChamarajanagarahanurK S Eshwarappaಬಿಜೆಪಿಮಲೆಮಹದೇಶ್ವರ ಬೆಟ್ಟ
Previous Post

ಚಾಮರಾಜನಗರ: ಶ್ರೀ ಸಾಮಾನ್ಯರಿಗೆ ತೊಂದರೆಯಾದರೆ ಸರ್ಕಾರಿ ನೌಕರರಿಗೆ ಒಳ್ಳೆಯದಾಗಲ್ಲ. K S .ಈಶ್ವರಪ್ಪ . #pratidhvani

Next Post

ಬಿಜೆಪಿಗೆ ಚುನಾವಣೆಯಲ್ಲಿ ಗೆಲ್ಲಲು ಸವಾಲೆನಿಸುವ ವಿಚಾರಗಳು ಯಾವುದು..?ಬಿಜೆಪಿ ಸರ್ಕಾರ ಎಡವಿದ್ದೆಲ್ಲಿ..? ಮಾಹಿತಿ ಇಲ್ಲಿದೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಬಿಜೆಪಿಗೆ ಚುನಾವಣೆಯಲ್ಲಿ ಗೆಲ್ಲಲು ಸವಾಲೆನಿಸುವ ವಿಚಾರಗಳು ಯಾವುದು..?ಬಿಜೆಪಿ ಸರ್ಕಾರ ಎಡವಿದ್ದೆಲ್ಲಿ..? ಮಾಹಿತಿ ಇಲ್ಲಿದೆ

ಬಿಜೆಪಿಗೆ ಚುನಾವಣೆಯಲ್ಲಿ ಗೆಲ್ಲಲು ಸವಾಲೆನಿಸುವ ವಿಚಾರಗಳು ಯಾವುದು..?ಬಿಜೆಪಿ ಸರ್ಕಾರ ಎಡವಿದ್ದೆಲ್ಲಿ..? ಮಾಹಿತಿ ಇಲ್ಲಿದೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada