• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರ ಬೀಳಿಸುವುದು ಬಿಜೆಪಿಯವರ ಭ್ರಮೆ ಎಂದ ಸಿಎಂ ಸಿದ್ದರಾಮಯ್ಯ ! ಏಕನಾಥ್ ಶಿಂಧೆ ಹೇಳಿಕೆಗೆ ತಿರುಗೇಟು ! 

ಪ್ರತಿಧ್ವನಿ by ಪ್ರತಿಧ್ವನಿ
May 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ರೇವಣ್ಣ ಬಂಧನ; ಸಿಎಂ ಹೇಳಿದ್ದೇನು?
Share on WhatsAppShare on FacebookShare on Telegram

ಸರ್ಕಾರ ಬೀಳಲಿದೆ ಎಂಬ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ (cm) ಸಿದ್ದರಾಮಯ್ಯ (Siddaramaiah) ತಿರುಗೇಟು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ನಾವು ಲೋಕಸಭಾ ಚುನಾವಣೆಯಲ್ಲಿ 20ಸ್ಥಾನ (20 seats) ಗೆಲ್ಲೇವೆ ಅದಕ್ಕೆ ಅವರು ಹತಾಶರಾಗಿ ಸರ್ಕಾರ ಬೀಳಿಸೋ ಬಗ್ಗೆ ಮಾತನ್ನಾಡ್ತಿದ್ದಾರೆ.ಸರ್ಕಾರ ಬೀಳಲಿದೆ ಎಂಬುದು ಬಿಜೆಪಿಯವರ (Bjp) ಭ್ರಮೆ ಅಪರೇಷನ್ ಕಮಲ (Operation lotus) ಸಾಧ್ಯ ಇಲ್ಲ ಅವರು ಪಾರ್ಲಿಮೆಂಟ್ ಚುನಾವಣೆಗೆ (Parliment election) ಸೋಲಲಿದ್ದಾರೆ. ಈಗಾಗಲೇ ಅವರು ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ರು.

ADVERTISEMENT

ಮಹಾರಾಷ್ಟ್ರ (Maharashtra) ಮಾದರಿಯಲ್ಲಿಯೇ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ (Congress government) ಪತನವಾಗಲಿದೆ ಎಂಬ ಏಕನಾಥ್ ಶಿಂಧೆ (Eknath shindhe) ಹೇಳಿಕೆಯ ವಿಚಾರ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಈ ಮುಂಚೆ ಪ್ರತಿಕ್ರಿಯಿಸಿದ್ರು.ನಾವ್ಯಾರು ಇಲ್ಲಿನ ಸರ್ಕಾರ ಬೀಳಿಸುವುದಿಲ್ಲ.ನಮಗೆ ಸರ್ಕಾರ ಬೀಳಿಸುವ ಕೆಲಸವು ಇಲ್ಲ ಎಂದು ಹೇಳಿದ ಅವರು, ಕಾಂಗ್ರೆಸ್ಸಿಗರೇ (Congress) ಸರ್ಕಾರ ಕೆಡವಲಿದ್ದಾರೆ ಎಂದು ಹೇಳಿದ್ದರು.

ಈ ಕಾಂಗ್ರೆಸ್ಸಿಗರ ಅಧಿಕಾರದ ದಾಹದಿಂದಲೇ ಸರ್ಕಾರ ಪತನವಾಗಲಿದೆ.ನಮ್ಮ ಪಕ್ಷಕ್ಕೆ ಯಾವುದೇ ಇಂತಹ ಆಸೆ ಇಲ್ಲ.ನಾನು ಮುಖ್ಯಮಂತ್ರಿ (CM), ಉಪ-ಮುಖ್ಯಮಂತ್ರಿ (Dcm), ಸಚಿವ (Minister), ಶಾಸಕ (Mia) ಅಂತಾ ಅಧಿಕಾರದ ದಾಹ ಕಾಂಗ್ರೆಸ್‌ನಲ್ಲಿ ಬಹಳ ಇದೆ.ಅವರ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ, ಕರ್ಮಕಾಂಡದಿಂದಲೇ ಸರ್ಕಾರ ಹೋಗುತ್ತದೆ ಎಂದು ಹೇಳಿದ್ದರು. ಇದೀಗ ಈ ಎಲ್ಲಾ ಹೇಳಿಕೆಗಳಿಗೆ ಸಿಎಂ(Cm) ಟಾಂಗ್ ಕೊಟ್ಟಿದ್ದಾರೆ.

Tags: ಏಕನಾಥ್ ಶಿಂಧೆಕಾಂಗ್ರೆಸ್ಕಾಂಗ್ರೆಸ್ ಸರ್ಕಾರಜೆಡಿಎಸ್ಡಿಕೆ ಶಿವಕುಮಾರ್ಬಿಜೆಪಿರಾಜ್ಯ ಸರ್ಕಾರ ಪತನಸಿದ್ದರಾಮಯ್ಯ
Previous Post

ಪ್ರಜ್ವಲ್ ಪೆನ್ ಡ್ರೈವ್ ಕೇಸ್ ಮಾಜಿ BJP ಶಾಸಕ ಪ್ರೀತಂ ಗೌಡ ಪಸ್ಟ್ ರಿಯಾಕ್ಷನ್

Next Post

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ  ಬರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ  ಬರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada