• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳು ಬಂದ್: ವೈದ್ಯರ ಅನಿರ್ದಿಷ್ಟ ಮುಷ್ಕರ

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in ಕರ್ನಾಟಕ
0
ಸರ್ಕಾರಿ ಆಸ್ಪತ್ರೆಗಳು ಬಂದ್: ವೈದ್ಯರ ಅನಿರ್ದಿಷ್ಟ ಮುಷ್ಕರ
Share on WhatsAppShare on FacebookShare on Telegram

ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದು, ಮಾರ್ಚ್ 11 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕ್ರನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಲವು ಸೇವೆಗಳು ಬಂದ್ ಆಗಲಿವೆ.

ADVERTISEMENT
CM CUP 2026 : ಇವರೇ ನೋಡಿ CM CUP ರೂವಾರಿಗಳು #pratidhvani #cmcup2026 #siddaramaiah #batminton

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರದೊಂದಿಗೆ ನಡೆದ ಸಭೆಯು ಸಂಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು, ಬಂದ್ ನಡೆಸಲು ತೀರ್ಮಾನಿಸಿದ್ದಾರೆ.ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ ಮಾರ್ಚ್ 15 ರವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು, ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ.

ಮನ್​ರೇಗಾ ಬಚಾವ್ ಆಂದೋಲನ ಸಮಾವೇಶದಲ್ಲಿ Siddaramaiah, DK Shivakumar, Randeep Surjewala ಮಾತುಕತೆ

 

ಮಾರ್ಚ್ 11ರಿಂದ ಮಾರ್ಚ್ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಡಿಸ್ಪೆನ್ಸರಿಗಳಲ್ಲಿ ಕಪ್ಪು ಪಟ್ಟಿಧರಿಸಿ ಹೊರ ರೋಗಿ ಚಿಕಿತ್ಸೆ ಸ್ಥಗಿತಗೊಳಿಸಲು ವೈದ್ಯರು ತೀರ್ಮಾನಿಸಿದ್ದಾರೆ. ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲು ನಿರ್ಧಾರಿಸಿದ್ದಾರೆ.

surjewala : ಮತ್ತೆ ಸುರ್ಜೇವಾಲಾ ಅಬ್ಬರ.. ಇಂದೇ ಬೆಂಗಳೂರಿಗೆ.! #pratidhvani

 

ವೈದ್ಯರ ಪ್ರಮುಖ ಬೇಡಿಕೆಗಳು

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲ ಕಾಲಕ್ಕೆ ಸಮರ್ಪಕವಾಗಿ ಔಷಧಗಳ ಸರಬರಾಜು ಮಾಡುವುದು.

 

ವೃಂದ ಮತ್ತ ನೇಮಕಾತಿ ನಿಯಮಗಳನ್ನ ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡುವುದು

 

ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನ ಪ್ರಕಟಿಸುವುದು

 

ಕಳೆದ ಐದು ವರ್ಷಗಳಿಂದ ತಡೆ ಹಿಡಿಯಲಾದ ಮುಂಬಡ್ತಿಯನ್ನ ನೀಡುವುದು

 

ಉನ್ನತ ವ್ಯಾಸಂಗ, ಸ್ನಾತಕೋತ್ತರ ವ್ಯಾಸಂಗಕ್ಕೆ ಅವಕಾಶ ಮಾಡುವುದು

 

ಕೇಂದ್ರ ಪುರಸ್ಕೃತ ಯೋಜನೆಯಡಿ 6 ಸಾವಿರ ನೌಕರರಿಗೆ ಪ್ರತಿತಿಂಗಳ ಮೊದಲ ವಾರದಲ್ಲಿ ವೇತನ ಭತ್ಯೆ ನೀಡುವುದು

 

ಖಾಲಿ ಇರುವ ವೈದ್ಯರು, ಅರೆ ವೈದ್ಯರ ಹುದ್ದೆಯನ್ನ ಕೂಡಲೇ ಭರ್ತಿ ಮಾಡುವುದು.

 

ಪ್ರಾಥಮಿಕ ಮತ್ತು ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಬೇಕು.

 

ಈ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು, ಇಲ್ಲದಿದ್ದಲ್ಲಿ ತಮ್ಮ ಮುಷ್ಕರ ಅನಿರ್ದಿಷ್ಟಾವಧಿವರೆಗೂ ಮುಂದುವರೆಯಲಿದೆ ಎಂದು ವೈದ್ಯಾಧೀಕಾರಿಗಳು ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Government doctorGovernment HospitalOPT
Previous Post

“ನಮ್ಮ ಹೋರಾಟ, ಪ್ರತಿಭಟನೆ, ಪಾದಯಾತ್ರೆ ಕೂಗು ಸಿದ್ದರಾಮಯ್ಯ, ಡಿಕೆಶಿ ಸರ್ಕಾರಕ್ಕೆ ಕೇಳಿಸದಿರುವುದು ವಿಪರ್ಯಾಸ..”

Next Post

ಗಾಂಧಿ ಭಾರತದ ಪಿತಾಮಹ ಅಲ್ಲ, ಪಾಕಿಸ್ತಾನದ ಪಿತಾಮಹ- ಬಸನಗೌಡ ಪಾಟೀಲ್ ಯತ್ನಾಳ್

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಗಾಂಧಿ ಭಾರತದ ಪಿತಾಮಹ ಅಲ್ಲ, ಪಾಕಿಸ್ತಾನದ ಪಿತಾಮಹ- ಬಸನಗೌಡ ಪಾಟೀಲ್ ಯತ್ನಾಳ್

ಗಾಂಧಿ ಭಾರತದ ಪಿತಾಮಹ ಅಲ್ಲ, ಪಾಕಿಸ್ತಾನದ ಪಿತಾಮಹ- ಬಸನಗೌಡ ಪಾಟೀಲ್ ಯತ್ನಾಳ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada