• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಕೋಗಿಲು ನಿರಾಶಿತರಿಗೆ‌ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್..!

ಕೇರಳ ಸಿಎಂ ಎಂಟ್ರಿಯಿಂದ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಕೋಗಿಲು ಲೇಔಟ್‌ ತೆರವು ಪ್ರಕರಣ..

ಪ್ರತಿಧ್ವನಿ by ಪ್ರತಿಧ್ವನಿ
March 18, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಕೋಗಿಲು ನಿರಾಶಿತರಿಗೆ‌ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಕೋಗಿಲು ಬಡಾವಣೆಯ ನಿರಾಶ್ರಿತರಿಗೆ ಯುಗಾದಿ ಹಾಗೂ ರಂಜಾನ್‌ ಹಬ್ಬದ ಗಿಫ್ಟ್‌ ನೀಡಿದೆ. ಇಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಕಂದಾಯ ಮಂತ್ರಿ ಕೃಷ್ಣಭೈರೇಗೌಡ ಇಬ್ಬರೂ ನಿರಾಶ್ರಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದಾರೆ.

ADVERTISEMENT
Mallikarjun kharge : ರಾಜ್ಯಸಭೆಯಲ್ಲಿ ದೇವೇಗೌಡರ ಬಗ್ಗೆ ಖರ್ಗೆ ಏನಂದ್ರು..? #pmmodi #congress #pratidhvani

ಆಯ್ದ 32 ಫಲಾನುಭವಿಗಳನ್ನು ಆಯ್ಕೆ ಮಾಡಿ ನೈಜತೆ ಕಂಡು ಬಂದಿರುವ ಕುಟುಂಬಗಳಿಗೆ ಸೂರು ಭಾಗ್ಯ ಕಲ್ಪಿಸಿದ್ದಾರೆ. ತೀವ್ರ ಚರ್ಚಿತವಾಗಿದ್ದ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಕೋಗಿಲು ಲೇಔಟ್‌ನ ತೆರವುಗೊಳಿಸುವಿಕೆಯು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.

ಇದೇ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರೂ ವಾಸಿಸುತ್ತಿದ್ದಾರೆ ಎಂದು ವಿಪಕ್ಷ ಬಿಜೆಪಿಯು ಆರೋಪಿಸಿತ್ತು. ಆದರೆ ಈ ಘಟನೆಯನ್ನು ಟೀಕಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆಯಿಲ್ಲ ಎಂದು ಟೀಕಿಸಿದ್ದರು. ಇದಾದ ಬೆನ್ನಲ್ಲೇ ಖುದ್ದು ಸಿದ್ದರಾಮಯ್ಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದರು.

ಇದನ್ನೂ ಓದಿ : ಯಾವುದೇ ಒತ್ತಡವಿಲ್ಲದೆ, ಭಯಮುಕ್ತರಾಗಿ ಪರೀಕ್ಷೆ ಎದುರಿಸಿ : ಗುಲಾಬಿ ಹೂ ನೀಡಿ ಮಧು ಬಂಗಾರಪ್ಪ ವಿಶ್..!

ಪ್ರಮುಖವಾಗಿ ಕೇರಳ ಸಿಎಂ ಎಂಟ್ರಿಯಿಂದ ರಾಷ್ಟ್ರ ಮಟ್ಟದಲ್ಲಿ ಸದ್ದು ಗದ್ದಲಕ್ಕೆ ಕಾರಣವಾದ ಕೋಗಿಲು ಲೇಔಟ್‌ ತೆರವಿನಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗಷ್ಟೇ ಪರ್ಯಾಯವಾಗಿ ಮನೆ ನೀಡಲು ನಿರ್ಧಾರ ಮಾಡಲಾಗಿತ್ತು. ಈ ಕುರಿತಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ನೀಡಿದ್ದರು, 26 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂಬ ಮಾಹಿತಿಯನ್ನು ಕಳೆದ ಜನವರಿ ತಿಂಗಳಲ್ಲಿ ನೀಡಿದ್ದರು.

ಏನಿದು ಕೋಗಿಲು ಕಥೆ..?

ಕೋಗಿಲು ಬಡಾವಣೆಯಲ್ಲಿ ಅಕ್ರಮ ತೆರವು ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತೆರವು ಕಾರ್ಯಾಚರಣೆ ನಡೆಸಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಕೇರಳದ ಸಿಎಂ ಪಿಣರಾಯ್ ವಿಜಯನ್ ಈ ಬಗ್ಗೆ ಟ್ವೀಟ್ ಮಾಡಿದ್ದರು. ಬಳಿಕ ಕೇರಳದ ಸಂಸದರು ಹಾಗೂ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಪರವಾಗಿ ಧ್ವನಿ ಎತ್ತಿದ್ದರು.

Tags: B Y Vijayendrab. z. zameer ahmed khanbjp karnatakaHousing MinisterJDS KarnatakaKarnataka GovernmentKogilu Layout CaseKrishna Byre GowdaR AshokRajeev Gandhi Rural Housing CorporationRevenue ministeRGRHCL
Previous Post

ಡಾ ಬಿ.ಆರ್. ಅಂಬೇಡ್ಕರ್‌ ದೃಷ್ಟಿಯಲ್ಲಿ ಪ್ರಭುತ್ವ ಮತ್ತು ಪ್ರಜಾತಂತ್ರ

Next Post

ಸರ್ಕಾರಿ ಉತ್ಸವಗಳಲ್ಲಿ ಡಿ ಜೆ ಸೌಂಡ್‌ ಸಿಸ್ಟಂ ಬ್ಯಾನ್‌ ಮಾಡಿ : ಸದನದಲ್ಲಿ ಸಚಿವ ಲಾಡ್‌ ಒತ್ತಾಯ..

Related Posts

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ
Top Story

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

by ಪ್ರತಿಧ್ವನಿ
August 6, 2026
0

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ...

Read moreDetails
‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

‘ನಿಮ್ಮ ಮನೆ, ದೇವಾಲಯದಂತೆ ಈ ಸರ್ಕಾರವನ್ನೂ ಕಾಪಾಡಿ’; ಅರ್ಚಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

August 6, 2026
ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

ಬರ ಎದುರಿಸಲು ಹೀಗೆ ಸಜ್ಜಾಗಿ: ರೈತರು ಮತ್ತು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಖಡಕ್ ಸೂಚನೆ

August 6, 2026
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

August 5, 2026
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
Next Post
ಸರ್ಕಾರಿ ಉತ್ಸವಗಳಲ್ಲಿ ಡಿ ಜೆ ಸೌಂಡ್‌ ಸಿಸ್ಟಂ ಬ್ಯಾನ್‌ ಮಾಡಿ : ಸದನದಲ್ಲಿ ಸಚಿವ ಲಾಡ್‌ ಒತ್ತಾಯ..

ಸರ್ಕಾರಿ ಉತ್ಸವಗಳಲ್ಲಿ ಡಿ ಜೆ ಸೌಂಡ್‌ ಸಿಸ್ಟಂ ಬ್ಯಾನ್‌ ಮಾಡಿ : ಸದನದಲ್ಲಿ ಸಚಿವ ಲಾಡ್‌ ಒತ್ತಾಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada