ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿ ಯಂತೆ ಕ್ರಮ ವಹಿಸಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ. ಕಾಲಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭಾಲ್ಕಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಗದ ಉದ್ದಕ್ಕೂ ಜನರೊಂದಿಗೆ ಬೆರೆತ ಸಚಿವದ್ವಯರು; ಲೆವೆಲ್ ಕ್ರಾಸಿಂಗ್, ಅಂಡರ್ ಪಾಸ್, ಮೇಲು ಸೇತುವೆ ಬಗ್ಗೆ ಬೇಡಿಕೆಗಳ ಸುರಿಮಳೆ. ಇನ್ನಷ್ಟು ಡೆಮೋ ರೈಲು ಸಂಚಾರ ಮತ್ತು ಪ್ರಮುಖ...
Read moreDetails



