• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು : ನಳಿನ್ ಕುಮಾರ್ ಕಟೀಲ್

Any Mind by Any Mind
November 4, 2023
in Top Story, ಕರ್ನಾಟಕ
0
ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು : ನಳಿನ್ ಕುಮಾರ್ ಕಟೀಲ್
Share on WhatsAppShare on FacebookShare on Telegram

ಹುಬ್ಬಳ್ಳಿ: ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ADVERTISEMENT

ರಾಜ್ಯ ಸರ್ಕಾರ ನಷ್ಟದ ಸಮರ್ಪಕ ಅಂದಾಜು ನೀಡದ ಹೊರತು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ. ಕೇಂದ್ರ ತಂಡಗಳು ಬರ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ರಾಜ್ಯ ಸರ್ಕಾರವೂ ವರದಿ ಕಳುಹಿಸಬೇಕು. ಇವೆರಡರ ವರದಿಗಳನ್ನು ಹೋಲಿಸಿ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಕೇಂದ್ರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಎಂದು ಬಣ್ಣಿಸಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ತಮ್ಮಲ್ಲೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಬರ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಂದಿನ ಸಿಎಂ ಯಾರು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಜನ ಬೇಸತ್ತಿದ್ದಾರೆ ಎಂದರು.

Tags: BJPCMSiddaramaiahNalinkumar Kateel
Previous Post

ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ವ್ಯತ್ಯಯ

Next Post

ಪಾಕಿಸ್ತಾನದಲ್ಲಿ ಭಾರಿ ಭಯೋತ್ಪಾದಕ ದಾಳಿ….!

Related Posts

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
ಕರ್ನಾಟಕ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

by ಪ್ರತಿಧ್ವನಿ
May 15, 2026
0

ಬೆಂಗಳೂರು: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ...

Read moreDetails
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
Next Post
ಪಾಕಿಸ್ತಾನದಲ್ಲಿ ಭಾರಿ ಭಯೋತ್ಪಾದಕ ದಾಳಿ….!

ಪಾಕಿಸ್ತಾನದಲ್ಲಿ ಭಾರಿ ಭಯೋತ್ಪಾದಕ ದಾಳಿ....!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!