• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ರಾಜ್ಯ NSS ಕೋಶ. ಯುವ ಸಬಲೀಕರಣ .ಕ್ರೀಡಾ ಇಲಾಖೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆನೀಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ತಂಬಾಕು ಸೇವನೆ ಮಾಡದಂತೆ ಯುವಜನರಿಂದ ಪ್ರತಿಜ್ಞೆ

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ.ಈ ಪ್ರತಿಜ್ಞೆಯನ್ನು ಅಕ್ಷರಶ: ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದರು.

ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್:WHO ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ  ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ.  ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ.. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು. ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.

Tags: Chief Minister SiddaramaiahGovernment's aim to curb drug peddlingtobacco consumption among the youth.Tobacco Free Youth Campaign
Previous Post

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಹುಬ್ಬಳ್ಳಿ ಗಲಭೆ ಪ್ರಕರಣ ಎಂ ಲಕ್ಷ್ಮಣ್ ಮಹತ್ವ ಸುದ್ದಿಗೋಷ್ಠಿ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಹುಬ್ಬಳ್ಳಿ ಗಲಭೆ ಪ್ರಕರಣ ಎಂ ಲಕ್ಷ್ಮಣ್ ಮಹತ್ವ ಸುದ್ದಿಗೋಷ್ಠಿ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!