• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿ ಸಕ್ಕರೆ ಕಾರ್ಖಾನೆಗಳ ಪ್ರಮುಖ ಬೇಡಿಕೆಗಳಿಗೆ ಸರ್ಕಾರದ ಸ್ಪಂದನೆ

ಪ್ರತಿಧ್ವನಿ by ಪ್ರತಿಧ್ವನಿ
July 10, 2026
in Top Story, ಕರ್ನಾಟಕ, ರಾಜಕೀಯ
0
ಬೆಳಗಾವಿ ಸಕ್ಕರೆ ಕಾರ್ಖಾನೆಗಳ ಪ್ರಮುಖ ಬೇಡಿಕೆಗಳಿಗೆ ಸರ್ಕಾರದ ಸ್ಪಂದನೆ
Share on WhatsAppShare on FacebookShare on Telegram

ಬೆಳಗಾವಿ:ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರ ನಿಯೋಗವು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಕ್ಕರೆ ಉದ್ಯಮ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸಂಬಂಧಿಸಿದ ಅಧಿಕೃತ ಮನವಿ ಪತ್ರವನ್ನು ಸಲ್ಲಿಸಿದರು.

ADVERTISEMENT
DkShivakumar on Modi: ಪ್ರಧಾನಿ ಮೋದಿ ಕೊಟ್ಟ ಎಚ್ಚರಿಕೆ ಬಗ್ಗೆ ಸಿಎಂ ಡಿಕೆಶಿವಕುಮಾರ್ ಹೇಳಿದ್ದೇನು? #pratidhvani

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ಸಭೆಯನ್ನು ಆಯೋಜಿಸಿದ್ದು, ಸದ್ಯ ಸಕ್ಕರೆ ಕಾರ್ಖಾನೆಗಳು ಪ್ರಸ್ತುತ ಎದುರಿಸುತ್ತಿರುವ ಆರ್ಥಿಕ ಹಾಗೂ ಆಡಳಿತಾತ್ಮಕ ಸವಾಲುಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಸಭೆಯಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆಗಳ ಬಲವರ್ಧನೆ, ಉದ್ಯಮದ ಸುಸ್ಥಿರ ಬೆಳವಣಿಗೆ ಹಾಗೂ ಕಬ್ಬು ಬೆಳೆಗಾರ ರೈತರ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.

 ಒಕ್ಕೂಟದ ಪದಾಧಿಕಾರಿಗಳು ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮಂಡಿಸಿದ ಅಹವಾಲುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ತಾಳ್ಮೆಯಿಂದ ಆಲಿಸಿದರು. ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿರತೆ ಕಾಪಾಡುವುದು ಹಾಗೂ ಕಬ್ಬು ಬೆಳೆಗಾರ ರೈತರ ಹಿತರಕ್ಷಣೆಗೆ ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. ಮನವಿಯಲ್ಲಿನ ಪ್ರತಿಯೊಂದು ಅಂಶವನ್ನು ಕೂಲಂಕಷವಾಗಿ ಪರಿಶೀಲಿಸಿ, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.

DkShivakumar  : ಕರ್ನಾಟಕದ ಗಡಿ ಭಾಗದ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.. #pratidhvani

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಲಕ್ಷ್ಮಣ ಸವದಿ ಹಾಗೂ ಬಾಬಾಸಾಹೇಬ್ ಪಾಟೀಲ, ಮೃಣಾಲ್‌ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಕರ್ನಾಟಕ ರಾಜ್ಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಪದಾಧಿಕಾರಿಗಳು ಮತ್ತು ವಿವಿಧ ಸಹಕಾರಿ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

Tags: BelagaviBJPcongressDK ShivakumarJDSKaranatakaKarnataka PoliticsPolitics
Previous Post

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ- ಭಾಗ 2

Next Post

ಕರಾವಳಿ ಕಿರಿಕ್‌: ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR

Related Posts

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?
Top Story

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

by ಪ್ರತಿಧ್ವನಿ
September 11, 2026
0

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ...

Read moreDetails
‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

September 11, 2026
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

September 11, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

September 11, 2026
Next Post
ಕರಾವಳಿ ಕಿರಿಕ್‌: ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR

ಕರಾವಳಿ ಕಿರಿಕ್‌: ನಟ ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada