• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ:ಡಿ ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು,”ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್ ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ”ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ADVERTISEMENT

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು. ಏನಾದರು ಸ್ಪಷ್ಟನೆ ಕೇಳಿದರೆ ನೀಡೋಣ.ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದರು.

ಸರ್ಕಾರ ಬೀಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂದು ಕೇಳಿದಾಗ “ಸರ್ಕಾರ ಬೀಳಿಸಲು ಯಾವ ಪ್ರಯತ್ನ ಮಾಡಿದರೂ ಏನು ಆಗುವುದಿಲ್ಲ.ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ” ಎಂದು ಖಾರವಾಗಿ ಉತ್ತರಿಸಿದರು.

ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್ ಅದೇ ಜಿಂದಾಲ್ ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ “ಉದ್ಯೋಗ ಸೃಷ್ಟಿಯಾಗಬೇಕು.ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್ ಡೀಡ್ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ.ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ” ಎಂದು ತಿಳಿಸಿದರು.

ಪರಮೇಶ್ವರ್ ಅವರು ಸಹ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ “ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ” ಎಂದು ಹೇಳಿದರು.

Tags: CM Siddaramaiah‌Congress PartyDCM DK Shivakumar
Previous Post

ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ನಲ್ಲಿ “ಕನಸಿನ‌ ರಾಣಿ “ತನಿಷಾ ಕುಪ್ಪಂಡ ಅಭಿನಯದ ಈ ಚಿತ್ರದ ಚಿತ್ರೀಕರಣ ಆರಂಭ.

Next Post

ಆಡಿಯೋ ವೈರಲ್‌ ಆಗಿದೆ ನಿಜ ಅದ್ರು ಸಿದ್ದರಾಮಯ್ಯನ ಪರ ಇರ್ತೀವಿ..!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಆಡಿಯೋ ವೈರಲ್‌ ಆಗಿದೆ ನಿಜ ಅದ್ರು ಸಿದ್ದರಾಮಯ್ಯನ ಪರ ಇರ್ತೀವಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada