• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿ.ನಾಗೇಂದ್ರ ಪ್ರೊಸಿಕ್ಯುಷನ್ ಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ – ವಾಲ್ಮೀಕಿ ನಿಗಮದ ಹಗರಣದಲ್ಲಿ  ED ಆಕ್ಟಿವ್ ..! 

Chetan by Chetan
April 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿ.ನಾಗೇಂದ್ರ ಪ್ರೊಸಿಕ್ಯುಷನ್ ಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ – ವಾಲ್ಮೀಕಿ ನಿಗಮದ ಹಗರಣದಲ್ಲಿ  ED ಆಕ್ಟಿವ್ ..! 
Share on WhatsAppShare on FacebookShare on Telegram

ಮಾಜಿ ಸಚಿವ ಬಿ.ನಾಗೇಂದ್ರಗೆ (B.Nagendra) ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki board) ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ರಾಜ್ಯಪಾಲರು ಅನುಮತಿ ನೀಡಿದ್ದಾರೆ. 

ADVERTISEMENT

ಈ ಕೇಸ್ ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಇ.ಡಿ (ED) ರಾಜ್ಯಪಾಲರ ಅಬಲಿ ಮನವಿ ಮಾಡಿತ್ತು.ಹೀಗಾಗಿ ಈಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Thavar chand gehlot) ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. 

ಈ ವಾಲ್ಮೀಕಿ ನಿಗಮದ ಹಗರಣದಲ್ಲಿ ಆರೋಪಕ್ಕೆ ಸಿಲುಕಿ ಈ ಹಿಂದೆ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಇ.ಡಿ ಆತಂಕ ಶುರುವಾಗಿದೆ.

Tags: EDಥಾವರ್ ಚಂದ್ ಗೆಹ್ಲೋಟ್ಪ್ರಾಸಿಕ್ಯೂಷನ್ಬಿ.ನಾಗೇಂದ್ರವಾಲ್ಮೀಕಿ ಅಭಿವೃದ್ಧಿ ನಿಗಮವಾಲ್ಮೀಕಿ ನಿಗಮದ ಹಗರಣ
Previous Post

500 ಕೋಟಿ ಕಿಕ್ ಬ್ಯಾಕ್ ಆರೋಪಕ್ಕೆ ಸಿದ್ದು ಗರಂ – ರಾಜಭವನವನ್ನು ತಪ್ಪು ದಾರಿಗೆ  ಎಳೆದವರ್ಯಾರು..? 

Next Post

26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಶಕ್ಕೆ – ಉಗ್ರರ ಗುರು ತಹವೂರ್ ರಾಣಾಗೆ ಗುನ್ನ ಇಟ್ಟ ಭಾರತ 

Related Posts

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?
Top Story

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮೂರು ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಜೊತೆಗೆ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ತುಮಕೂರಿನ ಸಾಧನಾ ಸಮಾವೇಶದ...

Read moreDetails
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
Next Post
26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಶಕ್ಕೆ – ಉಗ್ರರ ಗುರು ತಹವೂರ್ ರಾಣಾಗೆ ಗುನ್ನ ಇಟ್ಟ ಭಾರತ 

26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಭಾರತದ ವಶಕ್ಕೆ - ಉಗ್ರರ ಗುರು ತಹವೂರ್ ರಾಣಾಗೆ ಗುನ್ನ ಇಟ್ಟ ಭಾರತ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!