• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?

ಶಾಸಕಾಂಗ ಸಭೆಯ ಬಳಿಕ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಸಿಎಲ್‌ಪಿ ನಾಯಕ ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
May 30, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಸರ್ಕಾರ ರಚನೆಗೆ ಡಿಕೆಶಿಗೆ ರಾಜ್ಯಪಾಲರ ಅಧಿಕೃತ ಆಹ್ವಾನ : ಯಾವಾಗ..? ಎಷ್ಟು ಗಂಟೆಗೆ..?
Share on WhatsAppShare on FacebookShare on Telegram

ಬೆಂಗಳೂರು :  ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯ ನಾಯಕರಾಗಿರುವ ಡಿಕೆ ಶಿವಕುಮಾರ್‌ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಕೃತ ಆಹ್ವಾನ ನೀಡಿದ್ದಾರೆ.

ADVERTISEMENT
CLP Meeting: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯಗೆ ಧನ್ಯವಾದ ಸಲ್ಲಿಸಿದ ಶಾಸಕರು! #pratidhvani

ಜೂನ್ 3 ರಂದು ಬುಧವಾರ ಸಾಯಂಕಾಲ 4ಗಂಟೆ 05ನಿಮಿಷಕ್ಕೆ  ಕರ್ನಾಟಕದ 23ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ : ಜಾತಿಗಣತಿ ವರದಿ: ರಾಜ್ಯದ ಅತಿದೊಡ್ಡ ಸಮುದಾಯವಾಗಿ ಮುಸ್ಲಿಮರು? ಲೀಕ್ ಮಾಹಿತಿಯಿಂದ ಹೊಸ ಚರ್ಚೆ

ಇಂದು ನಡೆದ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ನಾಯಕರಾಗಿ ಆಯ್ಕೆಯಾದ ಬಳಿಕ ಡಿಕೆ ಶಿವಕುಮಾರ್‌ ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದರು. ಇದಾದ ಬೆನ್ನಲ್ಲೇ ರಾಜ್ಯಪಾಲರು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೆ ಸೂಚಿಸಿದ್ದಾರೆ.

ಇನ್ನೂ ಪ್ರಮಾಣ ವಚನಕ್ಕೂ ಮುನ್ನವೇ ದೆಹಲಿಗೆ ತೆರಳಿ ಮೊದಲ ಹಂತದ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲಿರುವ ಡಿಕೆ ಶಿವಕುಮಾರ್‌ ಹೈಕಮಾಂಡ್‌ ನಾಯಕರ ಅನುಮೋದನೆ ಪಡೆಯಲಿದ್ದಾರೆ. 10 ಜನರು ಹಿರಿಯ ನಾಯಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ.

Tags: CLP LeadershipCLP MeetingCongress new governmentDK ShivakumarGovernor of karnatakaGovernor Thawar Chand GehlotKarnataka PoliticsOath Taking ceremonySwearing Ceremony
Previous Post

ಜಾಮೀನು ಅರ್ಜಿಗಳ ತೀರ್ಪು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಚಾಟಿ

Next Post

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

Related Posts

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?
ರಾಜಕೀಯ

ಸಚಿವ ಸಂಪುಟ ರಚನೆಗೆ ಕ್ಷಣಗಣನೆ; ಸಂಭಾವ್ಯ ಸಚಿವರ ಪಟ್ಟಿ ವೈರಲ್

by ಪ್ರತಿಧ್ವನಿ
May 30, 2026
0

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ...

Read moreDetails
“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

ಜೂನ್ 3ರಂದು ಡಿ.ಕೆ. ಶಿವಕುಮಾರ್ ಸಿಎಂ ಪ್ರಮಾಣ ವಚನ? ಲೋಕಭವನದಲ್ಲಿ ಸಮಾರಂಭಕ್ಕೆ ಸಿದ್ಧತೆ

May 30, 2026
“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

May 30, 2026
“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

May 30, 2026
ಜಾಮೀನು ಅರ್ಜಿಗಳ ತೀರ್ಪು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಚಾಟಿ

ಜಾಮೀನು ಅರ್ಜಿಗಳ ತೀರ್ಪು 24 ಗಂಟೆಯೊಳಗೆ ಪ್ರಕಟಿಸಿ: ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ಚಾಟಿ

May 30, 2026
Next Post
“ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು”

"ನನ್ನ ವೈಯಕ್ತಿಕ ಜೀವನದಲ್ಲೂ ಸಿದ್ದರಾಮಯ್ಯ ಕೇವಲ ರಾಜಕೀಯ ನಾಯಕನಲ್ಲ, ತಂದೆಯಂತೆ ಬೆನ್ನು ತಟ್ಟಿ ಧೈರ್ಯ ತುಂಬಿದವರು"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!