• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜೀನಾಮೆ ನಿರಾಕರಿಸಿದ್ದ ಮಮತಾಗೆ ರಾಜ್ಯಪಾಲರ ಶಾಕ್: ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹೈಡ್ರಾಮಾ!

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in ರಾಜಕೀಯ
0
ನಾನು ಚುನಾವಣೆಯಲ್ಲಿ ಸೋತಿಲ್ಲ, ರಾಜೀನಾಮೆ ನೀಡಲ್ಲ: ಕಿಡಿಕಾರಿದ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹಠ ಹಿಡಿದಿದ್ದ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ರಾಜ್ಯಪಾಲ ಆರ್.ಎನ್. ರವಿ ದೊಡ್ಡ ಶಾಕ್ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಗೊಂದಲ ತೀವ್ರಗೊಂಡಿದೆ.

ADVERTISEMENT
Vatal Nagaraj meet Siddaramaiah :  ಸಿಎಂ ಸಿದ್ದರಾಮಯ್ಯ ಕಾಲೆಳೆದ ವಾಟಾಳ್ ನಾಗರಾಜ್..! #vatalnagaraj

ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಸ್ಪಷ್ಟ ಬಹುಮತ ಪಡೆದಿದೆ. 294 ಸ್ಥಾನಗಳ ಪೈಕಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಗೆ ಸಜ್ಜಾಗಿದೆ. ಆದರೆ ಈ ಫಲಿತಾಂಶವನ್ನು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ತೀವ್ರವಾಗಿ ಪ್ರಶ್ನಿಸಿದ್ದಾರೆ.

TVK Vijay : ತಿರುಪ್ಪುರಿನಲ್ಲಿ ತಮಿಳುನಾಡು ರಾಜ್ಯಪಾಲರ ವಿರುದ್ಧ ಆಕ್ರೋಶ..! #vijay #tvk #Governor

ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡಿದೆ. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ. ಜನರ ತೀರ್ಪನ್ನು ಕದ್ದುಕೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು. “ನಾವು ಸೋತಿಲ್ಲ, ಜನಾದೇಶವನ್ನು ಲೂಟಿ ಮಾಡಲಾಗಿದೆ” ಎಂದು ಹೇಳಿದ್ದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

TVK Chief Vijay lok bhavan : ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗರ್ವನರ್ ಹೇಳಿದ್ದೇನು..? #vijay #tvk

ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ ರಾಜ್ಯಪಾಲ ಆರ್.ಎನ್. ರವಿ ಮಹತ್ವದ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ವಿಧಾನಸಭೆಯ ಪ್ರಸ್ತುತ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯನ್ನು ಅಮಾನತುಗೊಳಿಸಿರುವ ರಾಜ್ಯಪಾಲರು, ಆಡಳಿತಾತ್ಮಕ ಪ್ರಕ್ರಿಯೆಗೆ ಹೊಸ ತಿರುವು ನೀಡಿದ್ದಾರೆ. ಇದರೊಂದಿಗೆ ಮಮತಾ ಸರ್ಕಾರದ ಅಧಿಕಾರವೂ ಅಂತ್ಯಗೊಂಡಂತಾಗಿದೆ.

Rajnikanth meet MK Stalin : ಸ್ಟಾಲಿನ್‌ ಭೇಟಿ ನಟ ರಜಿನೀಕಾಂತ್‌ ಹೇಳಿದ್ದೇನು..!  #tvk #vijay #rajnikanth

ರಾಜ್ಯಪಾಲರು ಮುಂದಿನ ಹಂತದಲ್ಲಿ ಬಿಜೆಪಿ ಶಾಸಕರನ್ನು ಆಹ್ವಾನಿಸಿ ಸರ್ಕಾರ ರಚನೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಬಿಜೆಪಿ ಪರವಾಗಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

 

ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ಮುಖ್ಯಮಂತ್ರಿ ತಾವಾಗಿಯೇ ರಾಜೀನಾಮೆ ನೀಡುವುದು ರಾಜಕೀಯ ಸಂಪ್ರದಾಯ. ಆದರೆ ಮಮತಾ ಬ್ಯಾನರ್ಜಿ ಹುದ್ದೆ ತ್ಯಜಿಸಲು ನಿರಾಕರಿಸಿರುವುದು ಈಗ ಸಾಂವಿಧಾನಿಕ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆ ಪಶ್ಚಿಮ ಬಂಗಾಳ ರಾಜಕೀಯವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ಕೆಲ ದಿನಗಳು ರಾಜ್ಯದ ರಾಜಕೀಯ ಭವಿಷ್ಯ ನಿರ್ಧರಿಸಲಿವೆ.

Tags: #bjp#PoliticalCrisis#PoliticalDrama#SuvenduAdhikari#WestBengalPoliticsassemblyelectionbreakingnewsGovernorindianpoliticsMamataBanerjeeTMCWestbengal
Previous Post

ಎಲ್ಪಿಜಿ ದರ ಬೆಂಕಿ: ಬೆಂಗಳೂರಲ್ಲಿ ಆಟೋ ಮೀಟರ್ ದರ ಹೆಚ್ಚಳಕ್ಕೆ ಚಾಲಕರ ಒತ್ತಾಯ!

Next Post

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

Related Posts

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!
Top Story

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

by ಪ್ರತಿಧ್ವನಿ
May 12, 2026
0

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗುವಂತಹ ಘಟನೆ ಬೆಳಕಿಗೆ ಬಂದಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್‌ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಬಿಜೆಪಿ ನಾಯಕ...

Read moreDetails
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada