• Home
  • About Us
  • ಕರ್ನಾಟಕ
Friday, December 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ

Any Mind by Any Mind
October 2, 2023
in Top Story, ಕರ್ನಾಟಕ
0
ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ
Share on WhatsAppShare on FacebookShare on Telegram

ಬೆಂಗಳೂರು : ಮಹಾತ್ಮ ಗಾಂಧಿ ಅವರ ಕನಸಿನ ಅಧಿಕಾರ ವಿಕೇಂದ್ರೀಕರಣ ಮತ್ತು ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದವರು ದಿ. ರಾಜೀವ್ ಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಚ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಶಸ್ತಿ ವಿತರಸಿ ಮಾತನಾಡಿದರು.

ADVERTISEMENT

ಅಧಿಕಾರ ವಿಕೇಂದ್ರಕರಣ ಗಾಂಧಿಯವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು. ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು ಎಂದು ವಿವರಿಸಿದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಹಾತ್ಮ ಗಾಂಧಿಯವರ ಆಶಯದಂತೆ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದರು. ಜನತಂತ್ರದ ವಿಕೇಂದ್ರೀಕರಣಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತಂದವರು ರಾಜೀವ್ ಗಾಂಧಿ ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್ ಎಂದು ವಿವರಿಸಿದರು.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಗಳಲ್ಲಿ ಶೇ50 ಮೀಸಲಾತಿ ಜಾರಿಗೆ ಆಗಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್. ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಣಜಕೀಯ ಮೀಸಲಾತಿಗೆ ಮಯನ್ನುಡಿ ಬರೆದದ್ದು ಕಾಂಗ್ರೆಸ್. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್

ಗ್ರಾಮ ನ್ಯಾಯಾಲಯಗಳ ಸ್ಥಾಪನೆ
ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.
ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಬಾಕ್ಸ್ 2
ಖಾದಿ-ಗ್ರಾಮೋದ್ಯೋಗ ಸ್ಥಳಗಳ ಅಭಿವೃದ್ಧಿ

ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Tags: BangloreKarnatakaMallikarjuna Khargesiddaramaiah
Previous Post

ನಿಮ್ಮ ಆಟ ನಡೆಯಲ್ಲ ಎಂದು ದೇವೇಗೌಡರು ನನಗೆ ವಾರ್ನಿಂಗ್ ಕೊಟ್ಟಿದ್ದಾರೆ ; ಡಿಕೆಶಿ

Next Post

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

Related Posts

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು
ಇದೀಗ

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

by ಪ್ರತಿಧ್ವನಿ
December 11, 2025
0

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್‌ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ...

Read moreDetails
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

December 11, 2025
ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನೆಡೆ

December 11, 2025
Next Post
ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

ಪತ್ರಕರ್ತೆಯ ಪ್ರಶ್ನೆಗೆ ಗರಂ ಆದ ಅಣ್ಣಾಮಲೈ!

Please login to join discussion

Recent News

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌
Top Story

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

by ಪ್ರತಿಧ್ವನಿ
December 11, 2025
ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?
Top Story

ಕೈ ಪಾಳಯದಲ್ಲಿ ಬಂಡಾಯ ಸ್ಫೋಟಕ್ಕೆ ಕಾರಣವಾಗ್ತಿದ್ದಾರಾ ಯತೀಂದ್ರ..?

by ಪ್ರತಿಧ್ವನಿ
December 11, 2025
ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?
Top Story

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

by ಪ್ರತಿಧ್ವನಿ
December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

“ಚಿನ್ನಸ್ವಾಮಿ”ಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ರಾಜ್ಯ ಸರ್ಕಾರ ಅಸ್ತು

December 11, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!