• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಜಿಟಲ್ ಮಾಧ್ಯಮಕ್ಕೂ ಸಿಗಲಿದೆ ಸರ್ಕಾರದ ಜಾಹೀರಾತು: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಡಿಜಿಟಲ್ ಮಾಧ್ಯಮ ಈಗ ಸಾರ್ವಜನಿಕವಾಗಿ ಸಾಕಷ್ಟು ಪ್ರಭಾವ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ಜಾಹೀರಾತುಗಳನ್ನು ಡಿಜಿಟಲ್ ಮಾಧ್ಯಮಕ್ಕೂ ವಿಸ್ತರಿಸುವ ಕಾರ್ಯಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈಗಾಗಲೇ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮಕ್ಕೆ ಸರ್ಕಾರದಿಂದ ದೊರೆತಿರುವ ಗುಡ್ ನ್ಯೂಸ್ ಆಗಿದೆ.

ADVERTISEMENT

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಮಾಧ್ಯಮಗಳು ಹೆಚ್ಚು ಪ್ರಚಲಿತವಾಗಿದ್ದು, ಡಿಜಿಟಲ್ ಮಾಧ್ಯಮಗಳಲ್ಲಿ ಸರ್ಕಾರದ ಜಾಹೀರಾತು ಪ್ರಕಟಿತವಾದಲ್ಲಿ ಸರ್ಕಾರದ ಜಾಹೀರಾತುಗಳು ಯುವ ಸಮೂಹವನ್ನು ತಲುಪಲು ಸಹಕಾರಿಯಾಗುವುದರಿಂದ ಹಾಗೂ ಡಿಜಿಟಲ್ ಮಾಧ್ಯಮಗಳು ಇತ್ತೀಚೆಗೆ ಸರ್ಕಾರದ ಜಾಹೀರಾತು ಕೋರಿ ಇಲಾಖೆಗೆ ಮನವಿಗಳನ್ನು ಸಲ್ಲಿಸುತ್ತಿದ್ದು, ಈಗ ಶುಭ ಸುದ್ದಿ ಸಿಕ್ಕಂತಾಗಿದೆ.

ಡಿಜಿಟಲ್ ಮಾಧ್ಯಮಗಳಿಗೆ ಇಲಾಖೆಯಿಂದ ಜಾಹೀರಾತು ದರ ನಿಗದಿಯಾಗಿಲ್ಲದ ಕಾರಣ ಸರ್ಕಾರದ ಜಾಹೀರಾತುಗಳನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ನಿಟ್ಟಿನಲ್ಲಿ ಪ್ರಸ್ತುತ ಕೇಂದ್ರ ಸರ್ಕಾರದ ಡಿ.ಎ.ವಿ.ಪಿ. ಸಿದ್ಧಪಡಿಸಿರುವ ನೀತಿಯನ್ನು ಪರಿಗಣನೆಗೆ ತೆಗೆದುಕೊಂಡು ಅದೇ ಮಾದರಿಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಡಿಜಿಟಲ್ ಪಾಲಿಸಿಯನ್ನು ಸಿದ್ಧಪಡಿಸಿ ಜಾಹೀರಾತು ಪ್ರಸಾರದ ನಿಯಮಗಳಿಗೆ ಸರ್ಕಾರದ ಅನುಮೋದನೆ ನೀಡಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಈಗ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಡಿಜಿಟಲ್ ಮಾಧ್ಯಮದಲ್ಲಿಯೂ ಕೂಡ ಈಗ ಸರ್ಕಾರದ ಜಾಹೀರಾತು ಪ್ರಸಾರಗೊಳ್ಳಲಿವೆ..

ಇತ್ತೀಚಿನ ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಬದಲಾಗಿದ್ದು, ಅಂತರ್ಜಾಲ, ಖಾಸಗಿ ಕಂಪ್ಯೂಟರ್, ಸ್ಮಾರ್ಟ್ ಟಿವಿ ಹಾಗೂ ಸ್ಮಾರ್ಟ್ ಫೋನ್‌ಗಳ ಮುಖಾಂತರ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿರುವುದರಿಂದ ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗೆ ಹೋಲಿಸಿದರೆ ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುವುದರಿಂದ ಸರ್ಕಾರಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳ ಜಾಹೀರಾತುಗಳಲ್ಲಿ ಈಗ ಡಿಜಿಟಲ್ ಜಾಹೀರಾತುಗಳ ಸಿಂಹಪಾಲು ಪಡೆಯುತ್ತಿವೆ.

ಈ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ತಲುಪಿಸಲು ಡಿಜಿಟಲ್ ಜಾಹೀರಾತು ವ್ಯವಸ್ಥೆಯನ್ನು ಬಳಸಿಕೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ತೀರ್ಮಾನಿಸಿ ನವೀನ ವಿದ್ಯುನ್ಮಾನ ಮಾಧ್ಯಮ ಹಾಗೂ ಸೈಬರ್ ಮಾಧ್ಯಮವನ್ನು ಸರ್ಕಾರದ ಜಾಹೀರಾತಿಗಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿಗಳನ್ನು ಸಿದ್ಧಪಡಿಸಿದೆ.

Tags: Government of KarnatakaSocial Media
Previous Post

ಟ್ರೈನಿ ವೈದ್ಯೆ ಹತ್ಯೆ ಕೇಸ್​; ದೀದಿ ರಾಜೀನಾಮೆಗೆ ಪಟ್ಟು! ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

Next Post

ತಮ್ಮ ಮೇಲಿನ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಬೊಮ್ಮಾಯಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಶಿಗ್ಗಾವಿಯಲ್ಲಿ ಜುಲೈ 12 ರಿಂದ ಧನ್ಯವಾದ ಯಾತ್ರೆ: ಬಸವರಾಜ ಬೊಮ್ಮಾಯಿ

ತಮ್ಮ ಮೇಲಿನ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಂ ಬೊಮ್ಮಾಯಿ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada