• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರದ ವಿರುದ್ಧ ಸಮರ ಸಾರಿದ ಐಟಿ ಉದ್ಯೋಗಿಗಳು ! ಸಿಎಂ & ಕಾರ್ಮಿಕ ಸಚಿವರಿಗೆ ಬಂತು ಸಾವಿರಾರು ಮೇಲ್

ಪ್ರತಿಧ್ವನಿ by ಪ್ರತಿಧ್ವನಿ
July 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಸರ್ಕಾರದ ವಿರುದ್ಧ ಸಮರ ಸಾರಿದ ಐಟಿ ಉದ್ಯೋಗಿಗಳು ! ಸಿಎಂ & ಕಾರ್ಮಿಕ ಸಚಿವರಿಗೆ ಬಂತು ಸಾವಿರಾರು ಮೇಲ್
Share on WhatsAppShare on FacebookShare on Telegram

IT 8 (IT Employees) 14  ಗಂಟೆಗಳ ಕೆಲಸದ (14 hours work schedule) ಅವಧಿ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ, ಇದೀಗ ಸರ್ಕಾರದ ವಿರುದ್ಧ ಐಟಿ ಕಂಪನಿಗಳ ಉದ್ಯೋಗಿಗಳು ಮೇಲ್ (Mail) ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಮೇಲ್ ಕಳುಹಿಸುವ ಮೂಲಕ ಸರ್ಕಾರದ ವಿರುದ್ಧ ಸಮರ ಸಾರಲು ತೀರ್ಮಾನ ಮಾಡಲಾಗಿದೆ.

ADVERTISEMENT

ಮಾಸ್ ಮೇಲ್ (Mass) ಮೂಲಕ 14 ಗಂಟೆಗಳ ಕೆಲಸದ ಅವಧಿ ವಿಸ್ತರಣೆ ನಿರ್ಧಾರವನ್ನು ವಿರೋಧ ಮಾಡೋಕ್ಕೆ ಈ ಮೂಲಕ ಯತ್ನಿಸಲಾಗುತ್ತಿದೆ. ಈ ಮೇಲ್ ಮೂಲಕ 14 ಗಂಟೆಗಳ ಕೆಲಸ ಮಾಡಲು ನಾನು ವಿರೋಧ ವ್ಯಕ್ತ ಪಡಿಸುತ್ತೇನೆ ಅಂತ ಉದ್ಯೋಗಿಗಳು ಮೆಸೇಜ್ ಮಾಡುತ್ತಿದ್ದಾರೆ.

ಈಗಾಗಲೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್ (Santosh lad), ಸಿಎಂ ಸಿದ್ದರಾಮಯ್ಯಗೆ (Cm siddaramaiah) ಈ ರೀತಿಯ ಸಹಸ್ರಾರು ಸಂಖ್ಯೆಯಲ್ಲಿ ಮೇಲ್ ಬಂದಿದ್ದು, ಕರ್ನಾಟಕ ರಾಜ್ಯ ಐಟಿ ಮತ್ತು/ಐಟಿಇಎಸ್ ಎಂಪ್ಲಾಯೀಸ್ ಯುನಿಯನ್ ಇಂದ ಈ ನಿರ್ಧಾರ ಹಿಂಪಡೆಯಲು ಒತ್ತಡ ಶುರುವಾಗಿದೆ.

Tags: 14 ಗಂಟೆ ಕೆಲಸದ ಅವಧಿಐಟಿ ಉದ್ಯೋಗಿಗಳುಕಾರ್ಮಿಕ ಸಚಿವ ಸಂತೋಷ್ ಲಾಡ್ಮಾಸ್ ಮೇಲ್ ಅಭಿಯಾನಮೇಲ್ ಮೂಲಕ ಪ್ರತಿಭಟನೆಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಗರಂಸಿಎಂ ಸಿದ್ದರಾಮಯ್ಯ
Previous Post

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರ; ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಸೂಚನೆ

Next Post

ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು

Related Posts

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಕುಮಾರಸ್ವಾಮಿಗೆ ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಡಿಸಿಎಂ...

Read moreDetails
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
Next Post

ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ | ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!