ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿ ಪರವಾಗಿ 3667 ಎಕರೆ ಭೂಮಿಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಸಮ್ಮತಿ!

ಬಳ್ಳಾರಿಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಮತ್ತು ಕುರೇಕುಪ್ಪ ಗ್ರಾಮಗಳಲ್ಲಿ ಹಾಗೂ ಮಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿ ಜೆಎಸ್‌ಡಬ್ಲ್ಯೂ ಸ್ಟೀಲ್‌ ಲಿಮಿಟೆಡ್‌ (ಜಿಂದಾಲ್)‌ ಕಂಪೆನಿಗೆ ಒಟ್ಟು 3,667.31 ಎಕರೆ ಭೂಮಿಗೆ ಶುದ್ದ ಕ್ರಯ ಪತ್ರ (Lease cum sale deed) ಜಾರಿಗೊಳಿಸಲು ಸಂಪುಟ ಅನುಮೋದನೆ ನೀಡಿದೆ. ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಧಾವಂತದಲ್ಲಿ ಈ ಭೂದಾನ ಪ್ರಕ್ರಿಯೆ ಸದ್ದಿಲ್ಲದೆ ನಡೆದು ಹೋಗಿದೆ. ಈ ಮೊದಲು ಜೆಡಿಎಸ್-ಕಾಂಗ್ರೆಸ್‌ ಮೈತ್ರಿ ಸರ್ಕಾರವಿದ್ದಾಗ ಜಿಂದಾಲ್‌ ಕಂಪೆನಿಗೆ ಭೂದಾನ ಮಾಡುತ್ತಿರುವುದು ಭ್ರಷ್ಟಾಚಾರವಲ್ಲದೇ ಮತ್ತೇನು ಎಂದು … Continue reading ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿ ಪರವಾಗಿ 3667 ಎಕರೆ ಭೂಮಿಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಸಮ್ಮತಿ!