• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೆರೆ, ಬರ ನಿರ್ವಹಿಸಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 19, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ನೆರೆ, ಬರ ನಿರ್ವಹಿಸಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹಾವೇರಿ:(ಸವಣೂರು) ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರದಲ್ಲಿ ಮನೆಬಿದ್ದು ಮೂವರು ಸಾವಿಗೀಡಾದ ಘಟನಾ ಸ್ಥಳಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವಯಕ್ತಿಕ ಆರ್ಥಿಕ ನೆರವು ನೀಡಿದರು.ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಸುಕಿನಜಾವ ಮಳೆಗೆ ಮನೆಯ ಗೋಡೆ ಕುಸಿದು ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವಿಗೀಡಾಗಿದ್ದರು. ಮನೆ ಬಿದ್ದಿದ್ದ ಸ್ಥಳವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಪರಿಶೀಲನೆ ನಡೆಸಿ, ದುರಂತಕ್ಕೆ ಏನು ಕಾರಣ ಎಂಬ ಮಾಹಿತಿ ಪಡೆದು ಕುಟುಂಬಸ್ಥರಿಗೆ ಧೈರ್ಯ ಹಾಗೂ ಸಾಂತ್ವನ ಹೇಳಿದರು.

ADVERTISEMENT

ಪ್ರತಿ ಮೃತರ ಕುಟುಂಬಸ್ಥರಿಗೆ ತಲಾ 50 ಸಾವಿರ ವೈಯಕ್ತಿಕ ಪರಿಹಾರ ಹಾಗೂ ಗಾಯಾಳುಗಳಿಗೆ ಒಟ್ಟು 50 ಸಾವಿರ ರೂ. ನೆರವು ನೀಡಿದರು. ಅಲ್ಲದೇ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ ಅವರು, ಇದೊಂದು ದೊಡ್ಡ ದುರಂತ, ಈ ಸುದ್ದಿ ಕೇಳಿ ನನಗೆ ಬಹಳ ದುಃಖ ಆಗಿದೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಿಲಿ ಹಾಗೂ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದರು.

ಘಟನೆ ನಡೆದಾಗ ಆ್ಯಂಬುಲೆನ್ಸ್ ಬೇಗ ಬಂದಿದ್ದರೆ ಜೀವಗಳು ಉಳಿಯುತ್ತಿದ್ದವು. ಅವರು ತಡವಾಗಿ ಬಂದಿರುವುದು ಕೂಡಾ ಜೀವ ಹೋಗುವುದಕ್ಕೆ ಕಾರಣ ಎಂದು ಸ್ಥಳೀಯರು ಹಾಗೂ ಕುಟುಂಬಸ್ಥರು ನನಗೆ ಮಾಹಿತಿ ನೀಡಿದ್ದಾರೆ.

ಹಾಗೇ ಸರ್ಕಾರ ಯಾವುದೆ ಮುಂಜಾಗ್ರತಾ ಕ್ರಮ ತೆಗದುಕೊಂಡಿಲ್ಲ ಸರ್ಕಾರ ನೆರೆ ಹಾಗೂ ಬರವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.ನಂತರ ಘಟನೆಯಲ್ಲಿ ಗಾಯಗೊಂಡವರು ಸವಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿ ಬೇಗ ಗುಣಮುಖರಾಗುವಂತೆ ತಿಳಿಸಿದರು.

Tags: #[pratidhvanidigitalB Y VijayendrabasvarajbommaiR Ashokಬಿಜೆಪಿ
Previous Post

ಅಸ್ಸಾಂ ನಲ್ಲಿ ಮುಸ್ಲಿಂ ವಿವಾಹ ಕಾಯ್ದೆ ಮತ್ತು ನೋಂದಣಿ ರದ್ದುಗೊಳಿಸಿದ ಸರ್ಕಾರ

Next Post

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

ಲೋಕಾಯುಕ್ತ ದಾಳಿ ವೇಳೆ ಹೈಡ್ರಾಮಾ: ಪಕ್ಕದ ಮನೆಗೆ ಚಿನ್ನದ ಬ್ಯಾಗ್ ಎಸೆದ ಅಧಿಕಾರಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada