• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಮಹಿಳೆಯರಿಗೆ ಬಿಗ್​ ರಿಲೀಫ್​ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಗೃಹಲಕ್ಷ್ಮೀ ಅರ್ಜಿ

Any Mind by Any Mind
June 10, 2023
in Top Story, ಕರ್ನಾಟಕ
0
ರಾಜ್ಯದ ಮಹಿಳೆಯರಿಗೆ ಬಿಗ್​ ರಿಲೀಫ್​ : ನಿಮ್ಮ ಮನೆ ಬಾಗಿಲಿಗೆ ಬರಲಿದೆ ಗೃಹಲಕ್ಷ್ಮೀ ಅರ್ಜಿ
Share on WhatsAppShare on FacebookShare on Telegram

ಬೆಂಗಳೂರು : ನಿನ್ನೆಯಷ್ಟೇ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೂ ಸಹ ತಾಯಿಗೆ ಗೃಹಲಕ್ಷ್ಮೀ ಯೋಜನೆ ಸಿಗಲಿದೆ ಎಂದು ಹೇಳುವ ಮೂಲಕ ರಾಜ್ಯದ ಅನೇಕ ಮಹಿಳೆಯರಿಗೆ ರಿಲೀಫ್​ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಗುಡ್​​ ನ್ಯೂಸ್​ ನೀಡಿದೆ. ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಬೇಕು ಎಂಭ ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಇದೀಗ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಮನೆ ಬಾಗಿಲಿಗೆ ಬರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ADVERTISEMENT

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಕಚೇರಿ ಅಲೆಯಬೇಕಿಲ್ಲ. ಸಿಬ್ಬಂದಿಯೇ ಬಂದು ನಿಮ್ಮ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಿಮ್ಮ ಮನೆ ಬಾಗಿಲಲ್ಲೇ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 1.30 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದು ಎಲ್ಲರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನು ಕೇವಲ 2 ತಿಂಗಳಲ್ಲಿ ಪೂರ್ಣಗೊಳ್ಳಬೇಕಿದೆ.

Tags: application submissionGralahakshmi YojanaRs.2000 per month. SubsidyState Govt.
Previous Post

ಒಡಿಶಾ ರೈಲು ದುರಂತದಿಂದ ಪಾರಾಗಿದ್ದ ಕನ್ನಡಿಗ ಹೃದಯಾಘಾತದಿಂದ ನಿಧನ

Next Post

14 ವರ್ಷದ ಬಾಲಕನ ಮೇಲೆ FIR ದಾಖಲಿಸಿದ ಪೊಲೀಸರು..!

Related Posts

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ಏ. 09: ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
14 ವರ್ಷದ ಬಾಲಕನ ಮೇಲೆ FIR ದಾಖಲಿಸಿದ ಪೊಲೀಸರು..!

14 ವರ್ಷದ ಬಾಲಕನ ಮೇಲೆ FIR ದಾಖಲಿಸಿದ ಪೊಲೀಸರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!