Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಪರಿಹಾರ ನೀಡಲು ಹಣದ ಕೊರತೆ ಇಲ್ಲ: ಸಚಿವ ಆರ್. ಅಶೋಕ್

ರಮೇಶ್ ಎಸ್‌.ಆರ್

ರಮೇಶ್ ಎಸ್‌.ಆರ್

August 6, 2022
Share on FacebookShare on Twitter

ಬೊಮ್ಮಾಯಿ ನೇತೃತ್ವದ ಸರ್ಕಾರ ಎಲ್ಲ ರೀತಿಯ ನೆರವು ನೀಡಲು‌ ಸಿದ್ಧ. ನಾನು ರಾಜ್ಯಾದ್ಯಂತ ಮಳೆ ಹಾನಿ ವೀಕ್ಷಣೆ ಮಾಡುತ್ತೇನೆ. ಸಂಕಷ್ಟ ದಲ್ಲಿರುವವರ ನೆರವಿಗೆ ಸರ್ಕಾರ ಸದಾ ಸಿದ್ಧ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

10 kg rice is also free : ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ದಾಸನಪುರ, ಯಳಂದೂರು, ಕೋಡಿಮೋಳೆ ಹೀಗೆ‌ ಹಲವು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಮಾಮೂಲಿಗಿಂತ 88% ಹೆಚ್ಚು ಮಳೆಯಾಗಿದ್ದು 40.14 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 163 ಹೆಕ್ಟೇರ್ ತೋಟಗಾರಿಕಾ ಬೆಳೆ ಹಾನಿ ಉಂಟಾಗಿದೆ. ಒಟ್ಟು 72 ಮನೆಗಳು ಅಲ್ಪಸ್ವಲ್ಪ ಹಾನಿಗೊಳಗಾಗಿದ್ದು, ಈಗಾಗಲೇ 26 ಮನೆಗಳಿಗೆ NDRF ಮಾರ್ಗಸೂಚಿ ಅನ್ವಯ ಪರಿಹಾರ ನೀಡಲಾಗಿದೆ. ಉಳಿದ ಮನೆಗಳಿಗೆ RGHCL ನಿಂದ ಪರಿಹಾರ ನೀಡಲು ಸೂಚಿಸಲಾಗಿದೆ. ಒಟ್ಟು 41 ಶಾಲೆ, 3  ಬ್ರಿಡ್ಜ್ ಹಾಗೂ 142 km ರಸ್ತೆ ಹಾನಿಯಾಗಿದೆ ಎಂದು‌ ಅಶೋಕ್ ಹೇಳಿದರು.

ಯಳಂದೂರು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಆಹಾರವನ್ನು ಸರ್ಕಾರದ ಮಾರ್ಗಸೂಚಿಯಂತೆ ಮಾಡದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

RS 500
RS 1500

SCAN HERE

Pratidhvani Youtube

«
Prev
1
/
4538
Next
»
loading
play
Siddaramaiah | ಯುವ ನಿಧಿ ಕಂಡೀಷನ್ಸ್ ಸ್ಪಷ್ಟಪಡಿಸಿದ ಸಿಎಂ #Pratidhvani
play
Siddaramaiah | ಬಿಪಿಎಲ್‌ ಕಾರ್ಡ್‌ ಇದ್ದವರಿಗೆ 10 ಕೆಜಿ ಅಕ್ಕಿಯೂ ಫ್ರೀ ..! #Pratidhvani
«
Prev
1
/
4538
Next
»
loading

don't miss it !

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ
Top Story

CM Siddaramaiah : ಶಾಂತಿ, ಸಾಮರಸ್ಯ ಕದಡುವ ಕೆಲಸ ಮಾಡುವ ಸಂಘಟನೆಗಳ ಮೇಲೆ ಕಠಿಣ ಕ್ರಮ: CM ಸಿದ್ದರಾಮಯ್ಯ

by ಪ್ರತಿಧ್ವನಿ
May 27, 2023
ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!
Top Story

ನೂತನ ಸಂಸತ್ ಭವನ ಉದ್ಘಾಟನೆ ; ಫೋಟೋ ಝಲಕ್..!

by ಪ್ರತಿಧ್ವನಿ
May 28, 2023
If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!
Top Story

If BJP makes a mistake : ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ, ನಮ್ಮ ಪಕ್ಷ ಸ್ವಚ್ಛ ಆಗುತ್ತೆ..!

by ಪ್ರತಿಧ್ವನಿ
June 2, 2023
Finance Minister v/s Rahul Gandhi : ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ವಿತ್ತ ಸಚಿವೆ..!
Top Story

Finance Minister v/s Rahul Gandhi : ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದ ವಿತ್ತ ಸಚಿವೆ..!

by ಪ್ರತಿಧ್ವನಿ
May 30, 2023
9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!
Top Story

9th May Sahitya Mela Successfully Concluded : ಯಶಸ್ವಿಯಾಗಿ ಮುಕ್ತಾಯವಾದ ೯ ನೇ ಮೇ ಸಾಹಿತ್ಯ ಮೇಳ..!

by ಡಾ | ಜೆ.ಎಸ್ ಪಾಟೀಲ
May 30, 2023
Next Post
ಕಾಮನ್ ವೆಲ್ತ್: ಕುಸ್ತಿಯಲ್ಲಿ 3 ಚಿನ್ನ ತಂದ ಭಜರಂಗ್, ಸಾಕ್ಷಿ, ದೀಪಕ್!

ಕಾಮನ್ ವೆಲ್ತ್: ಕುಸ್ತಿಯಲ್ಲಿ 3 ಚಿನ್ನ ತಂದ ಭಜರಂಗ್, ಸಾಕ್ಷಿ, ದೀಪಕ್!

ಬೆಂಗಳೂರಿನ ಕೆರೆ ಒತ್ತುವರಿ ತೆರವು ಮರೆತ ಬಿಬಿಎಂಪಿಗೆ NGT ಚಾಟಿ : ಮಾಹಿತಿ ಕೊಡುವಂತೆ ನೋಟೀಸ್!

ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾವಳಿ : ಫ್ಲೆಕ್ಸ್, ಬ್ಯಾನರ್ ಮಾಫಿಯಾದ ಬೇರಿಗೆ ಕೈ ಹಾಕಿದ ಬಿಬಿಎಂಪಿ!

ನಮ್ಶ ಶಿವಸೇನೆ ನಾಯಕ ಸಂಜಯ್ ರಾವತ್ ನಿಜವಾದ ಪುಷ್ಪ, ಅವರು ‘ತಲೆ ಬಾಗೋದಿಲ್ಲ’ : ಉದ್ಧವ್ ಠಾಕ್ರೆ

'ಬಿಜೆಪಿ ಇದುವರೆಗೆ ಗುಲಾಬಿ ನೋಡಿದೆ, ಇನ್ನು ಶಿವ ಸೈನಿಕರು ಮುಳ್ಳು ತೋರಿಸಲಿದ್ದಾರೆ' : ಉದ್ಧವ್ ಠಾಕ್ರೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist