• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ದರ ಏರಿಕೆ.. ಹೋರಾಟ.. ಬಿಜೆಪಿ ನಾಯಕರ ಕಿಚ್ಚು

ಕೃಷ್ಣ ಮಣಿ by ಕೃಷ್ಣ ಮಣಿ
November 21, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸರ್ಕಾರಿ ಆಸ್ಪತ್ರೆ ಚಿಕಿತ್ಸಾ ದರ ಏರಿಕೆ.. ಹೋರಾಟ.. ಬಿಜೆಪಿ ನಾಯಕರ ಕಿಚ್ಚು
Share on WhatsAppShare on FacebookShare on Telegram

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳವನ್ನು ವಿರೋಧಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ದರ ಇಳಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ನಿರ್ಧಾರ ಮಾಡಿದ್ದೇವೆ. ದರ ಏರಿಸಿರೋದು ಸರಿಯಲ್ಲ. ಆರೋಗ್ಯ ಸಚಿವರು ಗಂಭೀರವಾಗಿ ಚಿಂತನೆ ಮಾಡಬೇಕು. ಎಸಿ ರೂಂನಲ್ಲಿ ಕುಳಿತುಕೊಂಡು ದಿನೇಶ್ ಗುಂಡೂರಾವ್ ಉಡಾಫೆಯಾಗಿ ಮಾತನಾಡಬಾರದು. ಬಡ ಜನರಿಗೆ ತೊಂದರೆಯಾಗಬಾರದು ಎಂದು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

ADVERTISEMENT

ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಹೆಚ್ಚಳ ಹಿನ್ನೆಲೆ ಸಂಜಯ್ ಗಾಂಧಿ ಆಸ್ಪತ್ರೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರೋಗಿಗಳನ್ನು ಭೇಟಿಯಾದ ಬಳಿಕ ಮಾತನಾಡಿದ ಆರ್‌ ಅಶೋಕ್‌, ಸಿದ್ದರಾಮಯ್ಯನವರ ಸರ್ಕಾರ 16 ತಿಂಗಳಲ್ಲಿ ಬಡವರ ತಲೆ ಮೇಲೆ ಚಪ್ಪಡಿ ಎಳೆಯುವ ಕೆಲಸ ಮಾಡ್ತಿದೆ. ರಾಜ್ಯದಲ್ಲಿ ನಿತ್ಯ ಉಪಯೋಗ ಮಾಡುವ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಾಲು, ಆಲ್ಕೋಹಾಲ್ ಹೆಚ್ಚು ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಈಗ ಹಣಕಾಸಿನ ತೊಂದರೆ ಎದುರಾಗಿದೆ. ಅದೇ ಕಾರಣಕ್ಕೆ ಸೇವಾ ಶುಲ್ಕವನ್ನ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ರಿಜಿಸ್ಟ್ರೇಷನ್‌ ಚಾರ್ಜ್ 30 ರೂಪಾಯಿಗೆ ಹೆಚ್ಚಿಸಿದ್ದಾರೆ. ಎರಡನೇ ದಿನ ಬಂದ್ರೆ 20 ರೂಪಾಯಿ, ಅಡ್ಮಿಷನ್‌ ಚಾರ್ಜ್‌ 120, ಲ್ಯಾಬ್‌ ಟೆಸ್ಟ್‌ 320, ಎಕ್ಸ್‌ ರೇ ಚಾರ್ಜ್‌ 1500, ಆಕ್ಸಿಜನ್‌ ವೆಂಟಿಕೇಟರ್‌ 2800 ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬಿಪಿಎಲ್ ಕಾರ್ಡ್ ರದ್ದು ಮಾಡ್ತಿದ್ದಾರೆ. ವಕ್ಪ್ ಒತ್ತುವರಿ ಮೂಲಕ ರೈತರ ಜಮೀನ್ ಹೋಗ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಆಸ್ಪತ್ರೆಯಲ್ಲಿ 20 ಶೇಕಡಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸೇವಾ ಶುಲ್ಕ ಆಸ್ಪತ್ರೆಗೆ ಹೋಗುತ್ತದೆ. 10 ರೂಪಾಯಿ ಇದ್ದಿದ್ದನ್ನು ಶೇಕಡಾ 15 ರಿಂದ 20 ಹೆಚ್ಚಿಸಿದ್ದಾರೆ. ಸಣ್ಣ ಪರಿಷ್ಕರಣೆ ಮಾಡಿದ್ದಾರೆ ಅಷ್ಟೇ. ಅದು ಸರ್ಕಾರಕ್ಕೆ ಹೋಗಲ್ಲ, ಅದು ಗ್ಯಾರಂಟಿ ಹೋಗಲ್ಲ. ಗ್ಯಾರಂಟಿಗೂ ಶುಲ್ಕ ಪರಿಷ್ಕರಣೆಗೆ ಲಿಂಕ್ ಇಲ್ಲ. ಬಡವರಿಗೆ ತೊಂದರೆ ಆಗುವ ರೀತಿಯಲ್ಲಿ ಏನು ಆಗುದಿಲ್ಲ. ಅಲ್ಪ ಪ್ರಮಾಣದಲ್ಲಿ ಮಾಡಿದ್ದಾರೆ ಅಷ್ಟೇ ಎಂದಿದ್ದಾರೆ.

Tags: alberta sovereingty actbhandara hospital firechristmas tree shortagedeath in maharashtra hospitalfire at vijay vallabh hospitalfox news settlement with dominiongovernment employees strikeHospitalmaharashtra hospital fireMental healthmughal empire in text booksreasons behind the alligment of cpi(m) & pfitv show= left right & centreunderstanding kerala’s ideological eccentricityworld scout jamboree
Previous Post

ಕೆಪಿಟಿಸಿಎಲ್‌ ಹುದ್ದೆಗಳಿಗೆ ಅರ್ಜಿ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Next Post

ವಿಶ್ವ ಮೀನುಗಾರಿಕಾ ದಿನ;ಭಾರತದ ಸಾಧನೆ ಏನು ಗೊತ್ತೇ ?

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ವಿಶ್ವ ಮೀನುಗಾರಿಕಾ ದಿನ;ಭಾರತದ ಸಾಧನೆ ಏನು ಗೊತ್ತೇ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada