• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತಯಾರಾಗಿದೆ: ಸಚಿವ ಸುರೇಶ್‌ ಕುಮಾರ್

by
April 8, 2021
in Uncategorized
0
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ತಯಾರಾಗಿದೆ: ಸಚಿವ ಸುರೇಶ್‌ ಕುಮಾರ್
Share on WhatsAppShare on FacebookShare on Telegram

ದೇಶದಾದ್ಯಂತ ಕೋವಿಡ್‌ ಎರಡನೇ ಅಲೆ ಕುರಿತಂತೆ ಆತಂಕ ಹೆಚ್ಚುತ್ತಿರುವಂತೆಯೇ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್  ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸರ್ಕಾರ ಎಲ್ಲ ರೀತಿಯಲ್ಲಿ ತಯಾರಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಎಸ್ಸೆಸ್ಸೆಲ್ಸಿ ಪಾಠ ಪ್ರವಚನಗಳ ಪ್ರಗತಿ ಮತ್ತು ಪರೀಕ್ಷಾ ಸಿದ್ಧತೆ ಕುರಿತ ಸಭೆಯಲ್ಲಿ ಮಾತನಾಡಿದ ಸುರೇಶ್‌ ಕುಮಾರ್, ‘ಯಾವುದೇ ವಿದ್ಯಾರ್ಥಿ ಪರೀಕ್ಷೆಗೆ ಗೈರಾಗದಂತೆ ಕ್ರಮ ವಹಿಸಬೇಕು. ಶಿಕ್ಷಕರು ಅಥವಾ ಅಧಿಕಾರಿಗಳು ಇದೊಂದು ಸರ್ಕಾರಿ ಆದೇಶ ಎಂದು ತಿಳಿದುಕೊಳ್ಳುವುದಕ್ಕಿಂತ ಸ್ವಯಂಪ್ರೇರಣೆಯಿಂದ ಮಕ್ಕಳಿಗೆ ಪ್ರೇರೇಪಣೆ ನೀಡಬೇಕು. ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಬೇಕು ಎಂದು‌ ಸಲಹೆ ನೀಡಿದ್ದಾರೆ.

‘ಪ್ರತೀ ಪರೀಕ್ಷಾ ಕೊಠಡಿಯಲ್ಲಿ ಈ ಬಾರಿ ಗರಿಷ್ಠ 18 ರಿಂದ 20 ಮಕ್ಕಳಷ್ಟೇ ಇರಬೇಕು. ಪರೀಕ್ಷೆ ಬರೆಯಲು ಮಕ್ಕಳಿಗೆ ಯಾವುದೂ ತೊಂದರೆಯಾಗಬಾರದು. ಮಳೆಗಾಲದಲ್ಲಿ ಪರೀಕ್ಷೆ ನಡೆಯುವುದರಿಂದ, ಮಳೆ ನೀರು ಸೋರದಂತೆ ಕ್ರಮವಹಿಸಬೇಕು. ಸಣ್ಣಪುಟ್ಟ ವಿಷಯಗಳತ್ತಲೂ ಗಮನಹರಿಸಿ ಪರೀಕ್ಷೆಗಳು ಯಶಸ್ವಿಯಾಗುವಂತೆ ಗಮನಹರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಶೌಚಾಲಯಗಳು, ನೀರಿನ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಕುರಿತು ಗಮನಹರಿಸಬೇಕು’ ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದಾರೆ.

 ‘ಕೆಲವು ಶಾಲೆಗಳಲ್ಲಿ ಪಠ್ಯಕ್ರಮ ಮುಗಿದು ಪುನರಾವರ್ತನೆ ಹಂತದಲ್ಲಿದ್ದರೆ, ಕೆಲವು ಶಾಲೆಗಳಲ್ಲಿ ಕೆಲವು ವಿಷಯಗಳಲ್ಲಿ ಒಂದೆರಡು ಪಠ್ಯಗಳು ಬಾಕಿ ಇವೆ ಎಂಬ ಮಾಹಿತಿಯಿದೆ. ಸರ್ಕಾರಿ ಶಾಲೆಗಳಲ್ಲಿ ಯಾವುದೇ ವಿಷಯದ ಶಿಕ್ಷಕರ ಕೊರತೆಯಿದ್ದರೆ ಅಕ್ಕಪಕ್ಕದ ಶಾಲೆಗಳ ಶಿಕ್ಷಕರನ್ನು ಆ ಶಾಲೆಗಳಿಗೆ ನಿಯೋಜಿಸುವ ಮೂಲಕ ಪಠ್ಯಕ್ರಮ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸುರೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ.

Previous Post

ಮುಸ್ಲಿಮರ ಮತ ವಿಭಜಿಸದಂತೆ ಕರೆ ನೀಡಿದ ಮಮತಾಗೆ ಚುನಾವಣಾ ಆಯೋಗ ನೋಟೀಸ್!

Next Post

ಗುಜರಾತ್ ಕಣ್ಣಿಗೆ ಬೆಣ್ಣೆ-ಮಹಾರಾಷ್ಟ್ರ ಕಣ್ಣಿಗೆ ಸುಣ್ಣ: ಕೋವಿಡ್ ಲಸಿಕೆ ವಿತರಣೆಯಲ್ಲಿ ತಾರತಮ್ಯ!

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಗುಜರಾತ್ ಕಣ್ಣಿಗೆ ಬೆಣ್ಣೆ-ಮಹಾರಾಷ್ಟ್ರ ಕಣ್ಣಿಗೆ ಸುಣ್ಣ: ಕೋವಿಡ್ ಲಸಿಕೆ ವಿತರಣೆಯಲ್ಲಿ ತಾರತಮ್ಯ!

ಗುಜರಾತ್ ಕಣ್ಣಿಗೆ ಬೆಣ್ಣೆ-ಮಹಾರಾಷ್ಟ್ರ ಕಣ್ಣಿಗೆ ಸುಣ್ಣ: ಕೋವಿಡ್ ಲಸಿಕೆ ವಿತರಣೆಯಲ್ಲಿ ತಾರತಮ್ಯ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada