• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ:ಬಸ್ ಟಿಕೆಟ್ ದರ ಏರಿಕೆಗೆ HDK ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
January 5, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸರ್ಕಾರ ಗ್ಯಾರಂಟಿಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ:ಬಸ್ ಟಿಕೆಟ್ ದರ ಏರಿಕೆಗೆ HDK ಆಕ್ರೋಶ
Share on WhatsAppShare on FacebookShare on Telegram

ಮೈಸೂರು:ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾರಣಗಳನ್ನು ಹುಡುಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ 5 ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ನಿಲ್ಲಿಸಲು ಈಗ ಸರ್ಕಾರ ನೆಪಗಳನ್ನು ಹುಡುಕುತ್ತಿದೆ.

ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಬಾರದು. ಗ್ಯಾರಂಟಿ ಯೋನೆಗಳಿಂದ ಸಾಕಷ್ಟು ಜನರಿಗೆ ಅನುಕೂಲವಾಗುತ್ತಿದೆ. ಹಲವರು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಆದರೆ ಬೆಲೆ ಏರಿಕೆ ಮಾಡಿ ಅವರಿಂದಲೇ ಕಿತ್ತು ಅವ್ರಿಗೆ ಕೊಡುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕ್ಲಾರ ಚಲ್ಲಾಟ ಆಡುವುದನ್ನು ನಿಲ್ಲಿಸಬೇಕು, ಅತ್ತೆಯದನ್ನು ಅಳಿಯ ದಾನ ಮಾಡಿದ ಎಂಬಂತೆ ಅವರಿಂದಲೇ ಕಿತ್ತು ಅವರಿಗೆ ಕೊಡಲು ಇವರೇ ಆಗ್ಬೇಕಾ? ಎಂದು ಸಾರಿಗೆ ದರ ಏರಿಕೆಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: 15% increase in bus fare.CM Siddaramaiah‌Congress PartyDo not stop the 5 guarantee for any reason.JDSstatement in Mysore.Union minister HD Kumaraswamy
Previous Post

ಅಮ್ಲಾ (ಬೆಟ್ಟದನೆಲ್ಲಿಕಾಯಿ): ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ನೈಸರ್ಗಿಕ ಪರಿಹಾರ

Next Post

ಹೋದವರ ಸಾಲಿಗೆ ನೀವೂ ,,,,,,,,,, ಅಸ್ಸಾದಿ !

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಹೋದವರ ಸಾಲಿಗೆ ನೀವೂ ,,,,,,,,,, ಅಸ್ಸಾದಿ !

ಹೋದವರ ಸಾಲಿಗೆ ನೀವೂ ,,,,,,,,,, ಅಸ್ಸಾದಿ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada