• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ

ಪ್ರತಿಧ್ವನಿ by ಪ್ರತಿಧ್ವನಿ
August 23, 2026
in Top Story, ಕರ್ನಾಟಕ
0
ರಾಜ್ಯದಲ್ಲಿ ಏಕಾಏಕಿ ಹೆಚ್ಚಿದ H1N1 ಪ್ರಕರಣಗಳು: ಆರೋಗ್ಯ ಇಲಾಖೆ ಕಟ್ಟೆಚ್ಚರ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ H1N1 (ಇನ್‌ಫ್ಲುಯೆಂಜಾ ಎ) ಹಂದಿ ಜ್ವರದ ಸೋಂಕಿನ ಪ್ರಕರಣಗಳು 4,000ರ ಗಡಿ ದಾಟಿವೆ ಎಂದು ವರದಿಯಾಗಿದ್ದು, ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

Priyank Kharge : IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ. ಸಚಿವ ಪ್ರಿಯಾಂಕ್ ಖರ್ಗೆ ಏನಂದ್ರು?‌#ias #officer

ಹವಾಮಾನ ಬದಲಾವಣೆ ಸೇರಿದಂತೆ ಹಲವು ಕಾರಣಗಳಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಹಾಗೂ ಪರೀಕ್ಷಾ ಕಿಟ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೂ ತೀವ್ರ ಜ್ವರ, ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ದೇಹನೋವು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಸೋಂಕಿನ ಲಕ್ಷಣ ಕಾಣಿಸಿಕೊಂಡವರು ಸ್ವಯಂ ಔಷಧ ಸೇವನೆ ಮಾಡದೆ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬೇಕು. ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುವ ಮೂಲಕ ಸೋಂಕಿನಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಅಗತ್ಯವಿದ್ದಲ್ಲಿ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

D. K. Shivakumar : ಕೇರಳದಲ್ಲಿ ಸಿಎಂ ಡಿಕೆಶಿಗೆ ಅದ್ದೂರಿ ಸ್ವಾಗತ..! ಸಿಎಂ ಡಿಕೆ ಶಿವಕುಮಾರ್‌ ಕೇರಳದಲ್ಲಿ ಹವಾ..!
Previous Post

ಹೊಸಕೋಟೆ 4 ಗಂಟೆ ಬಿರಿಯಾನಿಗೆ ಬ್ರೇಕ್‌: ಕಾರಣವೇನು..?

Next Post

ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?

Related Posts

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್
Top Story

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್

by ಪ್ರತಿಧ್ವನಿ
August 23, 2026
0

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡೆಯ ಮೂಲಕ ಕೊಂಚ ವಿರಾಮ ಹಾಗೂ ಮನರಂಜನೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಬಿ ಝೆಡ್ ಕಪ್ ಮೀಡಿಯಾ...

Read moreDetails
ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

August 23, 2026
ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

August 23, 2026
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

August 23, 2026
‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

August 23, 2026
Next Post
ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?

ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!