• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆ ಸಿ ರೆಡ್ಡಿ   ಸ್ಮಾರಕ ನಿರ್ಮಿಸಲು  ಸರ್ಕಾರ ಸಹಕಾರ ನೀಡಲಿದೆ: ಸಿಎಂ ಬಸವರಾಜ ಬೊಮ್ಮಾಯಿ 

ಪ್ರತಿಧ್ವನಿ by ಪ್ರತಿಧ್ವನಿ
February 25, 2023
in Top Story, ಕರ್ನಾಟಕ, ರಾಜಕೀಯ
0
ಕೆ ಸಿ ರೆಡ್ಡಿ   ಸ್ಮಾರಕ ನಿರ್ಮಿಸಲು  ಸರ್ಕಾರ ಸಹಕಾರ ನೀಡಲಿದೆ: ಸಿಎಂ ಬಸವರಾಜ ಬೊಮ್ಮಾಯಿ 
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ. ಸಿ ರೆಡ್ಡಿ(K.C Reddy) ಅವರ  ಹುಟ್ಟೂರಲ್ಲಿ  ಸ್ಮಾರಕ ನಿರ್ಮಿಸಲು  ಸರ್ಕಾರ ಅಗತ್ಯ  ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ(Chief Minister) ಬಸವರಾಜ ಬೊಮ್ಮಾಯಿ(Basavaraja Bommai) ತಿಳಿಸಿದರು.

ADVERTISEMENT

ಅವರು ಇಂದು  ಕರ್ನಾಟಕದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನಸೌಧದ  ಆವರಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು.

ರಾಜ್ಯದ ಎಲ್ಲಾ  ಮುಖ್ಯಮಂತ್ರಿಗಳ  ಬಗ್ಗೆ ಸಾಹಿತ್ಯ ರಚನೆ ಮಾಡಿ ಜನರಿಗೆ ಹಾಗೂ  ಮಕ್ಕಳಿಗೆ ತಿಳಿಸುವ ಕೆಲಸ ಮಾಡಬೇಕಿದೆ. ಕರ್ನಾಟಕ ಏಕೀಕರಣದ ಹೋರಾಟ,  ಆಗಿನ ಜನರ  ಮನಸ್ಥಿತಿ ಬೇರೆ ಬೇರೆ ಹೋರಾಟಗಳು, ಎಲ್ಲ ಮುಖ್ಯ ಮಂತ್ರಿಗಳು ತೆಗೆದುಕೊಂಡ ತೀರ್ಮಾನಗಳ ಒಂದು ಮ್ಯೂಸಿಯಂ ಮಾಡುವ ಅವಶ್ಯಕತೆ ಇದೆ ಎಂದರು.

ನಾಡಿನ ಪ್ರಥಮ ಮುಖ್ಯಮಂತ್ರಿಗಳು ಹಾಗೂ  ಸ್ವಾತಂತ್ರ್ಯ ಹೋರಾಟಗಾರರಾದ  ಆದರ್ಶಪ್ರಾಯರಾದ ಕೆ.ಸಿ.ರೆಡ್ಡಿ ಅವರು ಸ್ವಾತಂತ್ರ್ಯ ಬಂದ ಕೂಡಲೇ ರಾಜ್ಯದ ಪ್ರಥಮ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.  ರೈತ ಕುಟುಂಬದಿಂದ ಬಂದ ಅವರು ವಕೀಲರಾಗಿ, ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಪ್ರಜಾಪ್ರತಿನಿಧಿ ಎಂಬ ಪಕ್ಷ ಕಟ್ಟಿದ್ದರು. ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದ ಅವರು ಭವಿಷ್ಯದ ನಾಡು ಕಟ್ಟಲು  ಅಗತ್ಯವಿರುವ , ಶಾಸನ ರಚನೆ, ಸರ್ಕಾರದ ಯಂತ್ರ ರಚನೆ ಎಲ್ಲವನ್ನು ತಾವಿದ್ದ  ನಾಲ್ಕೂವರೆ ವರ್ಷದಲ್ಲಿ ನಮಗೆ ಬಳುವಳಿಯಾಗಿ ನೀಡಿದ್ದಾರೆ.  ಅವರ ಆದರ್ಶ ನಮಗೆ ಬಿಟ್ಟು ಹೋಗಿದ್ದಾರೆ. ಆ ಮಹನೀಯರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು ಎನ್ನುವುದು ನಮ್ಮ ನಂಬಿಕೆ ಎಂದರು.

ಅವರ ಜನ್ಮ ದಿನಾಚರಣೆಗೆ ಬಂದಾಗ ಅವರ ಪ್ರತಿಮೆ ಮಾಡುವ ಬಗ್ಗೆ ತೀರ್ಮಾನಿಸಲಾಗಿತ್ತು. ಅದರಂತೆ ಕರ್ನಾಟಕ ಅಡಿಪಾಯ ಹಾಕಿದ ನಾಯಕನನ್ನು ನೆನೆಯಲು ವಿಧಾನಸೌಧದಲ್ಲಿ ಪ್ರತಿಮೆ ಅನಾವರಣ ಮಾಡಲಾಗಿದೆ ಎಂದರು.

Tags: ಕೆ. ಸಿ ರೆಡ್ಡಿಬಿಜೆಪಿಸಿಎಂ ಬಸವರಾಜ ಬೊಮ್ಮಾಯಿ
Previous Post

ರಾಜ್ಯವನ್ನು ಗೆಲ್ಲಲು ಬಿಜೆಪಿ ಮಾಸ್ಟರ್​ ಪ್ಲ್ಯಾನ್​..! ನಾಲ್ಕು ದಿಕ್ಕಿಗೂ ದಿಕ್ಪಾಲಕರು..!

Next Post

ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ‘ಪೇ ಎಂಎಲ್‌ಎ’ ಅಭಿಯಾನ

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
Next Post
ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ‘ಪೇ ಎಂಎಲ್‌ಎ’ ಅಭಿಯಾನ

ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ‘ಪೇ ಎಂಎಲ್‌ಎ’ ಅಭಿಯಾನ

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!