• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪದವಿ ವಿದ್ಯಾರ್ಥಿ ಫ್ರೀ ಪ್ಯಾಲೆಸ್ತೈನ್‌ ಘೋಷಣೆ ಕೂಗಿದ್ದಕ್ಕೆ ಗಡೀಪಾರು ಮಾಡಿದ ಸೌದಿ ಅರೇಬಿಯಾ

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇದೀಗ, ದೇಶ, ರಾಜಕೀಯ, ವಿದೇಶ, ವಿಶೇಷ
0
ಪದವಿ ವಿದ್ಯಾರ್ಥಿ ಫ್ರೀ ಪ್ಯಾಲೆಸ್ತೈನ್‌ ಘೋಷಣೆ ಕೂಗಿದ್ದಕ್ಕೆ ಗಡೀಪಾರು ಮಾಡಿದ ಸೌದಿ ಅರೇಬಿಯಾ
Share on WhatsAppShare on FacebookShare on Telegram

ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ ಅಬುಧಾಬಿ (NYUAD) ಕೇಂದ್ರದ ವಿದ್ಯಾರ್ಥಿಯೊಬ್ಬರು “ಫ್ರೀ ಪ್ಯಾಲೆಸ್ತೀನ್!” ಎಂದು ಘೋಷಣೆ ಕೂಗಿದ ಕಾರಣಕ್ಕಾಗಿ ಸೌದಿ ಅರ್ಕಾರ ಆತನನ್ನು ಗಡೀಪಾರು ಮಾಡಿದೆ. ಕಳೆದ ಮೇ ತಿಂಗಳಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರಮಾಣಪತ್ರ ಸ್ವೀಕರಿಸಲು ವೇದಿಕೆ ಏರುತಿದ್ದಂತೆ ಪ್ಯಾಲೆಸ್ತೀನ್ ಸಾಂಪ್ರದಾಯಿಕ ಕೆಫಿಯೆಹ್ ಸ್ಕಾರ್ಫ್ ಧರಿಸಿದ್ದ ವಿದ್ಯಾರ್ಥಿ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ADVERTISEMENT

ಈ ಘಟನೆಯು ಇಸ್ರೇಲ್‌ನ ರಾಜತಾಂತ್ರಿಕ ಮಾನ್ಯತೆ ಮತ್ತು ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ನಡುವಿನ ಯುಎಇಯ ಸೂಕ್ಷ್ಮ ಸಮತೋಲನವನ್ನು ಪ್ರತಿಬಿಂಬಿಸುತ್ತದೆ. ಪ್ಯಾಲೆಸ್ಟೀನಿಯಾದವರಿಗೆ ನೆರವು ನೀಡುವ ಹೊರತಾಗಿಯೂ, ಭಾಷಣ ಮತ್ತು ರಾಜಕೀಯ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಾದ ನಿಯಂತ್ರಣದಿಂದಾಗಿ ಯುಎಇ ಯಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆದಿಲ್ಲ.
ವಿದ್ಯಾರ್ಥಿಗಳು ಇಸ್ರೇಲ್-ಹಮಾಸ್ ಸಂಘರ್ಷವನ್ನು ಬೆಂಬಲಿಸುವ ಅಥವಾ ವಿರೋಧಿಸುವ ಚಟುವಟಿಕೆಗಳನ್ನು ಕ್ಯಾಂಪಸ್‌ನಲ್ಲಿ ನಿಷೇಧಿಸಲಾಗಿದೆ ಮತ್ತು ದೇಶದ ರಾಜಧಾನಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಇಂತಹ ಚಟುವಟಿಕೆ ನಿಷೇಧಿಸಲಾಗಿದ್ದು ಸಮಾರಂಬಗಳಲ್ಲಿ ಕೆಫಿಯೆಹ್ ಧರಿಸಿರುವವರು ಪ್ರವೇಶಿಸುವುದಕ್ಕೂ ನಿರ್ಭಂಧ ಇದೆ.

ಕ್ಯಾಂಪಸ್‌ನಲ್ಲಿ ಶೈಕ್ಷಣಿಕ ಸೌಲಭ್ಯ ಒದಗಿಸುತ್ತಿರುವಾಗ , ಸ್ಥಳೀಯ ಕಾನೂನುಗಳು ಮತ್ತು ವಲಸೆ ಕ್ರಮಗಳ ಮೇಲೆ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ ಎಂದು ಕಾಲೇಜು ತಿಳಿಸಿದೆ.
ಮೇ ತಿಂಗಳಲ್ಲಿ ಪದವಿ ಪಡೆದ NYU ಅಬುಧಾಬಿಯ ಹಳೆಯ ವಿದ್ಯಾರ್ಥಿ ಜಾಕ್ವೆಲಿನ್ ಹೆನ್ನೆಕೆ ಅವರು ಮಾತನಾಡಿ ವಿಶ್ವವಿದ್ಯಾನಿಲಯವು ಪದವಿಗೆ ಮುಂಚಿತವಾಗಿ ಶಿರವಸ್ತ್ರ ಸಹಿತ ಎಲ್ಲಾ “ಸಾಂಸ್ಕೃತಿಕ ಉಡುಗೆ” ಗಳನ್ನು ನಿಷೇಧಿಸಿರುವ ಇಮೇಲ್ ಅನ್ನು ಕಳುಹಿಸಿದೆ. ಆದರೆ ಈ ಸೂಚನೆಯನ್ನು ನಿರ್ಲಕ್ಷಿಸಿ ವೇದಿಕೆಯಲ್ಲಿ “ಫ್ರೀ ಪ್ಯಾಲೆಸ್ಟೈನ್” ಎಂದು ಕೂಗಿದ ವಿದ್ಯಾರ್ಥಿಯನ್ನು ಗಡೀಪಾರು ಮಾಡುವ ಮೊದಲು ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು.
NYUAD ಗೆ ಇದು ಮೊದಲ ವಿವಾದವಲ್ಲ, ಇದು ಹಿಂದೆ ಕಾರ್ಮಿಕ ಉಲ್ಲಂಘನೆ ಮತ್ತು ಅಧ್ಯಾಪಕರಿಗೆ ವೀಸಾ ನಿರಾಕರಣೆಗಳಿಗಾಗಿ ಟೀಕೆಗಳನ್ನು ಎದುರಿಸಿದೆ. ಅಮೆರಿಕದ ನಿಕಟ ಮಿತ್ರರಾಷ್ಟ್ರವಾದ UAE, ದೈನಂದಿನ ವಿಮಾನಗಳು ಮತ್ತು ದೂತಾವಾಸದ ಸೇವೆಗಳನ್ನು ಒಳಗೊಂಡಂತೆ ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಮುಂದುವರೆಸಿದೆ ಮತ್ತು ಪ್ಯಾಲೇಸ್ಟಿನಿಯನ್ ಪರ ಚಟುವಟಿಕೆಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತದೆ.
ಅಬುಧಾಬಿಯಲ್ಲಿ ಇತ್ತೀಚೆಗೆ ನಡೆದ ಹಾಸ್ಯೋತ್ಸವದ ಸಂದರ್ಭದಲ್ಲಿ, ಭದ್ರತಾ ಸಿಬ್ಬಂದಿಗಳು ಭಾಗವಹಿಸಿದವರಿಂದ ಕೆಫಿಯೆಹ್‌ಗಳನ್ನು ವಶಪಡಿಸಿಕೊಂಡಿದ್ದರು.

Tags: dubaiSoudi Arabiastudent
Previous Post

ತಲಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪ ಅಕ್ರಮ ಮರ ಹನನ

Next Post

ದೆಹಲಿ ಅಬಕಾರಿ ಹಗರಣ: ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ದೆಹಲಿ ಅಬಕಾರಿ ಹಗರಣ: ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ಹಗರಣ: ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!