• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೈಸೂರು ದಸರಾ, ಭವ್ಯ ಪೊಲೀಸ್ ವಾದ್ಯಮೇಳ : ಶಾಸ್ತ್ರೀಯ, ಪಾಶ್ಚಾತ್ಯ ಸಂಗೀತ ನಾದಕ್ಕೆ ಮನಸೋತ ಸಚಿವದ್ವಯರು ..!

ಕಾರ್ಯಕ್ರಮದಲ್ಲಿ ಭಾಗಿಯಾಗಿ ಪೊಲೀಸ್‌ ಬ್ಯಾಂಡ್‌ ಕಾರ್ಯವನ್ನು ಶ್ಲಾಘಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಡಾ. ಯತೀಂದ್ರ..!

ಪ್ರತಿಧ್ವನಿ by ಪ್ರತಿಧ್ವನಿ
October 17, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಮೈಸೂರು ದಸರಾ, ಭವ್ಯ ಪೊಲೀಸ್ ವಾದ್ಯಮೇಳ : ಶಾಸ್ತ್ರೀಯ, ಪಾಶ್ಚಾತ್ಯ ಸಂಗೀತ ನಾದಕ್ಕೆ ಮನಸೋತ ಸಚಿವದ್ವಯರು ..!
Share on WhatsAppShare on FacebookShare on Telegram

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಇಂದು ನಗರದ ಐತಿಹಾಸಿಕ ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ ಆಕರ್ಷಕ ಸಮೂಹ ವಾದ್ಯಮೇಳ (ಪೊಲೀಸ್ ಬ್ಯಾಂಡ್) ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಿ, ಬ್ಯಾಂಡ್ ತಂಡವನ್ನು ಅಭಿನಂದಿಸಿದರು.

ADVERTISEMENT

ಬ್ಯಾಂಡ್ ಸಿಬ್ಬಂದಿಯವರು ಪ್ರಸ್ತುತಪಡಿಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗೂ ಪಾಶ್ಚಾತ್ಯ ಸಂಗೀತದ ಮಧುರ ನಾದವು ನೆರೆದಿದ್ದ ಸಾರ್ವಜನಿಕರು ಹಾಗೂ ಸಂಗೀತ ಪ್ರೇಮಿಗಳ ಮನಸೂರೆಗೊಳಿಸಿತು. ವಿಶೇಷವಾಗಿ ಕನ್ನಡಿಗರ ನೆಚ್ಚಿನ ಭಾವಗೀತೆ “ಎಲ್ಲೋ ಜೋಗಪ್ಪ ಏಕತಾರಿ ಗೀತೆ” ಹಾಗೂ ಪ್ರಸಿದ್ಧ ಸಂಗೀತ ನಿರ್ದೇಶಕ, ಮ್ಯಾಸ್ಟ್ರೋ ಇಳಯರಾಜ ಅವರ ಜನಪ್ರಿಯ ಗೀತೆಗಳ ವಾದ್ಯ ಸಂಯೋಜನೆಯು ನೆರೆದಿದ್ದ ಸಹಸ್ರಾರು ವೀಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿತು.

ಈ ಭವ್ಯ ಸಾಂಸ್ಕೃತಿಕ ಹಾಗೂ ವರ್ಣರಂಜಿತ ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ನರೇಂದ್ರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (DGP) ಡಾ. ಎಂ. ಎ. ಸಲೀಂ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಾವಿರಾರು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತಂದರು.

Tags: Dr Yathindra SiddaramaiahKarnataka GovernmentKarnataka PoliceKarnataka Politicsmysore dasaraPolice BandPratidhvaniPriyank Kharge
Previous Post

ಉಸಿರಾಟದ ಸಮಸ್ಯೆಯಿಂದಾಗಿ ದೆಹಲಿಯ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ | L. K. Advani

Next Post

BREAKING : ಹೃದಯಾಘಾತದಿಂದ ಖ್ಯಾತ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ | Deva Passes Away

Related Posts

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!
ಕರ್ನಾಟಕ

ಅಭಿಮಾನಿಗಳ ಅತಿರೇಕಕ್ಕೆ ಸ್ವತಃ ದರ್ಶನ್ ಬಳಗದಿಂದಲೇ ಕಡಿವಾಣ; ಡಿ ಕಂಪನಿ ಖಡಕ್ ಸೂಚನೆ!

by Shivakumar
November 3, 2026
0

ನಟ ದರ್ಶನ್ ಅವರ ಹೆಸರಿನಲ್ಲಿ ಸಾರ್ವಜನಿಕ ಸಮಾರಂಭಗಳು, ದೇವಾಲಯಗಳು, ವಿವಾಹ ಮಂಟಪಗಳು ಹಾಗೂ ಇತರ ನಟರ ಕಾರ್ಯಕ್ರಮಗಳಲ್ಲಿ ಕೆಲ ಅಭಿಮಾನಿಗಳು ಮಾಡುತ್ತಿರುವ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು...

Read moreDetails
ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

ಥಾರ್, ಸ್ಕಾರ್ಪಿಯೋ, XUV700 ವಿನ್ಯಾಸದ ಹಿಂದಿರುವ ಮಹಿಳೆ ಯಾರು ಗೊತ್ತೇ? 

November 3, 2026
ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

ಹೂಡಿಕೆದಾರರೇ ಗಮನಿಸಿ; ದೀಪಾವಳಿ ದಿನ ಷೇರು ಖರೀದಿ-ಮಾರಾಟಕ್ಕೆ ಇಲ್ಲಿದೆ ಸಮಯ

November 3, 2026
Praja Seva Andolana' (People's Service Movement) organized with the objective of providing solutions to people's problems: Minister Santosh S. Lad

ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್

November 3, 2026
Sites to be allotted this year to 5 lakh poor people in the state who do not own a home: CM D.K. Shivakumar announces

ರಾಜ್ಯದಲ್ಲಿ ಸ್ವಂತ ಸೂರು ಇಲ್ಲದ 5 ಲಕ್ಷ ಬಡವರಿಗೆ ಈ ವರ್ಷವೇ ಸೈಟ್ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

November 3, 2026
Next Post
BREAKING Renowned music director Deva passes away due to a heart attack

BREAKING : ಹೃದಯಾಘಾತದಿಂದ ಖ್ಯಾತ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ | Deva Passes Away

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada