• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

ಪ್ರತಿಧ್ವನಿ by ಪ್ರತಿಧ್ವನಿ
April 17, 2024
in ರಾಜಕೀಯ
0
ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..
Share on WhatsAppShare on FacebookShare on Telegram

ವಯೋ ವೃದ್ಧರು ಹಾಗು ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಇಂದು ಅನಾರೋಗ್ಯ ದಿಂದ ಬಳಲುತ್ತಿದ್ದ ವೃದ್ಧೆ ಮನೆಯಲ್ಲೇ ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಕೊನೆಯುಸಿರು ಎಳೆದಿದ್ದಾರೆ. ಉಡುಪಿ ಜಿಲ್ಲೆಯ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರದಲ್ಲಿ ಘಟನೆ ನಡೆದಿದೆ.

ADVERTISEMENT

83 ವರ್ಷದ ಪಿ. ಯಶೋದಾ ನಾರಾಯಣ ಉಪಾಧ್ಯ ಮತದಾನ ಮಾಡಿ ಮೃತಪಟ್ಟ ವಯೋವೃದ್ಧೆ. ಯಶೋಧಾ ಅವರು ಹಿರಿಯ ನಾಗರಿಕರ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದರು‌. ಮತದಾನ ಮಾಡುವ ಮುನ್ನ ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿತ್ತು. ಸುಸ್ತು ಇತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ಹೋಗುವುದಾಗಿ ನಿಶ್ಚಯಿಸಿದ ಅಜ್ಜಿ ಮತದಾನ ಮಾಡಿದರು.

ಮತದಾನ ಮಾಡಿದ ಬಳಿಕ ಆಸ್ಪತ್ರೆಗೆ ತೆರಳಿದ್ದ, ಅಜ್ಜಿ ಚಿಕಿತ್ಸೆ ಪಡೆದುಕೊಂಡಿದ್ದ. ಆದರೆ ಆಸ್ಪತ್ರೆಗೆ ಹೋಗುವ ಹೊತ್ತಿಗೆ ಆರೋಗ್ಯ ಉಲ್ಬಣಗೊಂಡಿತ್ತು. ವೈದ್ಯರು ಚಿಕಿತ್ಸೆ ಕೊಟ್ಟರೂ ಫಲಕಾರಿ ಆಗದೆ ಪಿ. ಯಶೋಧಾ ಮೃತರಾಗಿದ್ದಾರೆ.. ಆದರೆ ಮತದಾನ ಮಾಡಲು ಕಾಯದೆ, ಚಿಕಿತ್ಸೆ ಪಡೆದಿದ್ದರೆ ಬದುಕುಳಿಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

Tags: ElectionUdupiyashodaಮತದಾನಸಾವು
Previous Post

ಮತ ಚಲಾವಣೆಗಾಗಿ ಪ್ರಾಣವನ್ನೇ ಬಿಟ್ಟ ಅಜ್ಜಿ..

Next Post

ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post
ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

ಮತ್ತೊಂದು ಯಡವಟ್ಟು ಮಾಡಿದ ರಾಗಾ! ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಎಂದು ಕರೆದ ರಾಹುಲ್ ಗಾಂಧಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada