• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಯನಗರಕ್ಕೆ ಅನುದಾನ ಕೊಟ್ಟಿಲ್ಲ..ಡಿಕೆ ಶಿವಕುಮಾರ್‌ ವಿರುದ್ಧ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಜಯನಗರ ಕ್ಷೇತ್ರದ ನಾಗರೀಕ ಸಂಘ ಸಂಸ್ಥೆಗಳ ಒಕ್ಕೂಟದಿಂದ ಸಭೆ ನಡೆಸಲಾಗಿದೆ. ಜಯನಗರದ ಜೆಸಿಸಿಎ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ಜಯನಗರ ಶಾಸಕ ಸಿ ಕೆ ರಾಮಮೂರ್ತಿ ನೇತೃತ್ವದಲ್ಲಿ ಸಭೆ ಮಾಡಲಾಗಿದ್ದು, ಸಭೆಯಲ್ಲಿ ಕ್ಷೇತ್ರದ ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ನಟಿ ತಾರಾ ಅನುರಾಧಾ ಭಾಗಿಯಾಗಿ, ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.ನಮ್ಮ ತೆರಿಗೆ ನಮ್ಮ ಹಕ್ಕು ಹೆಸರಿನಡಿ ಸಭೆ ಮಾಡಲಾಗಿದೆ.

ADVERTISEMENT

ಸಭೆ ಬಳಿಕ ಸಿ ಕೆ ರಾಮಮೂರ್ತಿ ಮಾತನಾಡಿ, 10 ಕೋಟಿ ಅನುದಾನವನ್ನ ತಕ್ಷಣವೇ ಬಿಡುಗಡೆ ಮಾಡಬೇಕು. ನಾನು ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡುತ್ತೇನೆ.ಅವರು ಮಹಾರಾಷ್ಟ್ರ ಚುನಾವಣಾ ಪ್ರಚಾರದಲ್ಲಿ ಇದ್ದಾರೆ.ಎಲ್ಲಾ ಒಕ್ಕೂಟ ಸೇರಿ ಭೇಟಿ ಮಾಡಿ ಮನವಿ ಮಾಡುತ್ತೇನೆ. ಮತ್ತೊಂದು ಸಭೆ ಕರೆಯುತ್ತೇವೆ. ಮತದಾರರ ಮುಂದೆ ನಾನು ತಲೆಬಾಗಬೇಕು.ಡಿ.ಕೆ ಶಿವಕುಮಾರ್ ಅವರು ನಮಗೆ ತಗ್ಗಿ ಬಗ್ಗಿ ಇರಬೇಕು ಎಂದಿದ್ದಾರೆ. ನಾವು ಅದೇ ರೀತಿ ನಡೆದುಕೊಳ್ಳುತ್ತೇವೆ.ತಗ್ಗಿ ಬಗ್ಗಿ ನಡೀಬೇಕು ಎಂದು ಹೇಳಿದ್ದಾರೆ.ಅವರ ಮುಂದೆ ನಾವು ಹಾಗೇ ಇರುತ್ತೇವೆ ಎಂದಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ದೊಡ್ಡವರು, ನಾವು ಚಿಕ್ಕವರು. ಹೀಗಾಗಿ ಅವರು ನಮಗೆ ಅನುದಾನ ನೀಡಲಿ ಎಂದು ಮನವಿ ಮಾಡುತ್ತೇವೆ ಎಂದಿದ್ದಾರೆ.

ನಟಿ ತಾರಾ ಅನುರಾಧಾ ಮಾತನಾಡಿ, ನಮ್ಮ ತೆರಿಗೆ ನಮ್ಮ ಹಕ್ಕು ಕೇಳೋಕೆ ಚನ್ನಾಗಿದೆ. ಕಷ್ಟ ಪಟ್ಟು ದುಡಿದ‌ ಹಣವನ್ನ ಸರ್ಕಾರಕ್ಕೆ ನೀಡುತ್ತಿದ್ದೇವೆ. ನಮ್ಮ ಹಣಕ್ಕೆ ನಾವು ಲೆಕ್ಕ ಹಾಕುತ್ತೇವೆ. ಇದೇ ರೀತಿ ನಾವು ತೆರಿಗೆ ಕಟ್ಟುತ್ತೇವೆ. ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯದ ಮೂಲಕವೂ ನಾವು ಲಾಭ ಪಡೆಯುತ್ತೇವೆ. ಆದ್ರೆ ಅದು ನಮ್ಮ ತೆರಿಗೆ‌ ಹಣದಿಂದ ಅಭಿವೃದ್ಧಿ ಆಗಬೇಕು. ಮೂಲ ಸೌಕರ್ಯವನ್ನು ನಮ್ಮ ತೆರಿಗೆ ಹಣದಿಂದ ಆಗುತ್ತದೆ. ಅದರ ಅನುಕೂಲ ಆಗುತ್ತಿದ್ಯಾ..? ನಮ್ಮ ಕುಟುಂಬ ಕೂಡ ಸಾರ್ವಜನಿಕ ಜೀವನದಲ್ಲಿದೆ.

ನಾವು ನಮ್ಮ ಸೇವಕರನ್ನು ಆರಿಸುತ್ತೇವೆರಾಮಮೂರ್ತಿ ಅವರು ನಮ್ಮ ಕ್ಷೇತ್ರದ ಶಾಸಕರು.ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಾರೆ.ಆದ್ರೆ ಡಿಸಿಎಂ ಡಿಕೆ ಶಿವಕುಮಾರ್ ಅಣ್ಣ ನೀರಿನ ಬಿಲ್ ಜಾಸ್ತಿ ಮಾಡಿಲ್ಲ ಎನ್ನುತ್ತಿದ್ದಾರೆ. ಜಯನಗರ ಕ್ಷೇತ್ರಕ್ಕೆ ಶಕ್ತಿ ಇದೆ. ಅಭಿವೃದ್ಧಿ ಕೆಲಸ ಆಗಬೇಕು. ನಮ್ಮ ತೆರಿಗೆ ಹಣಕ್ಕೆ ಏನು ಕೆಲಸ ಆಗುತ್ತಿದೆ ಅನ್ನೋದನ್ನು ನಾವು ತಿಳಿದುಕೊಳ್ಳಬೇಕು ಎಂದಿದ್ದಾರೆ.

Tags: BJPCongress PartyGrant not given to Jayanagar..Jayanagar constituencyJCCA clubMeeting against DK ShivakumarMLA CK Ramamurthy
Previous Post

ರಾಹುಲ್‌ ಗಾಂಧಿಯನ್ನು ಯಾರೂ ಗಂಭೀರವಾಗಿ ಪರಿಗಣಿಸಬೇಕಿಲ್ಲ ;ನಿತಿನ್‌ ಗಡ್ಕರಿ

Next Post

ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

ಕುಮಾರಸ್ವಾಮಿಗೆ ಓಪನ್‌ ಚಾಲೆಂಜ್‌‌.. ನಾ ರೆಡಿ.ನೀ ರೆಡಿನಾ..?:ಸಚಿವ ಚಲುವರಾಯಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada