• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ
0
ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿ: ಬೈಕ್ ಸವಾರ ಸಾವು
Share on WhatsAppShare on FacebookShare on Telegram

ಬಂಟ್ವಾಳ : ಜಲ್ಲಿಕಲ್ಲು ಸಾಗಿಸುವ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.
ಸಜೀಪ ಬೇಂಕ್ಯ ನಿವಾಸಿ ವಾಸುದೇವ ಮಯ್ಯ ಅವರ ಹಿರಿಯ ಮಗ ರಾಜ್ ಕುಮಾರ್ ಅವರು ಮೃತಪಟ್ಟ ದುರ್ದೈವಿ.

ADVERTISEMENT

ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು,ಕೃಷಿ ಮಾಡಿಕೊಂಡಿದ್ದರು. ವಾಮದಪದವಿನ ಮನೆಯಿಂದ ಸಜೀಪ ಮೂಲ ಮನೆಗೆ ಬರುವ ವೇಳೆ ಎದುರಿನಿಂದ ಬಂದ ಪವಿತ್ರ ಕನ್ಸ್ ಟ್ರಕ್ಷನ್ ಗೆ ಸೇರಿದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: accidentBhatkalDeath
Previous Post

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

Related Posts

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
Top Story

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ...

Read moreDetails
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ “ನಿರ್ಭಯ 2” ಚಿತ್ರದ ಟೀಸರ್ ಅನಾವರಣ

ರಾಕ್ ಲೈನ್ ವೆಂಕಟೇಶ್ ಹಾಗೂ ಸಾಯಿಪ್ರಕಾಶ್ ಅವರಿಂದ "ನಿರ್ಭಯ 2" ಚಿತ್ರದ ಟೀಸರ್ ಅನಾವರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!