• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
November 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ: ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು…

*ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.

*ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ.

ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು.

ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು. ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು. ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ.

ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ. ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು. ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು.

Tags: CM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dinner meetingcm siddaramaiah hosts dinnercm siddaramaiah latest newscm siddaramaiah livecm siddaramaiah newscm siddaramaiah speechcm siddaramaiah speech 2025cm siddaramaiah statementcm siddaramaiah statuscm siddaramaiah today newscm siddaramaiah videodk shivakumar cm siddaramaiahkarnataka cm siddaramaiahSiddaramaiah CMsiddaramaiah karnataka cmsiddaramaiah on cm change
Previous Post

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

Next Post

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada