• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ.. ಕಾರಣ ಏನು ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
August 12, 2024
in ಕರ್ನಾಟಕ, ಜೀವನದ ಶೈಲಿ, ವಿಶೇಷ
0
ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ.. ಕಾರಣ ಏನು ಗೊತ್ತಾ..?
Share on WhatsAppShare on FacebookShare on Telegram

ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮಂಗಳವಾರದಿಂದ ಗುರುವಾರದ ತನಕ ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದೆ. ಆಗಸ್ಟ್​ 13 ರಿಂದ 15ರ ತನಕ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ ಆಗಲಿದೆ ಎಂದು BMRCL ಪ್ರಕಟಣೆ ಹೊರಡಿಸಿದೆ.

ADVERTISEMENT

ನಾಗಸಂದ್ರದಿಂದ ಮಾದಾವರ (BIEC) ವರೆಗಿನ ರೀಚ್-3ರ ವಿಸ್ತ್ರತ ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆಗಳನ್ನು ನಡೆಸುವುದರಿಂದ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಮಯದಲ್ಲಿ ವ್ಯತ್ಯಯ ಆಗಲಿದೆ.

ಆಗಸ್ಟ್ 13, 2024 ರಂದು ಕೊನೆಯ ರೈಲು ಸೇವೆ ರಾತ್ರಿ 11 ಗಂಟೆಗೆ ಬದಲಾಗಿ ರಾತ್ರಿ 10 ಗಂಟೆಗೆ ಮುಕ್ತಾಯ ಆಗಲಿದೆ. ಆಗಸ್ಟ್ 14ರಂದು ಬೆಳಗ್ಗೆ 5 ಗಂಟೆಗೆ ಬದಲಾಗಿ ಬೆಳಗ್ಗೆ 6ಕ್ಕೆ ಪ್ರಾರಂಭ ಅಗಲಿದ್ದು, ಕೊನೆಯ ರೈಲು ಸೇವೆ ರಾತ್ರಿ 10ಕ್ಕೆ ಮುಕ್ತಾಯ ಆಗಲಿದೆ.

ಇನ್ನು ಆಗಸ್ಟ್​ 15ರಂದು ಬೆಳಗ್ಗೆ 5ಕ್ಕೆ ಬದಲಾಗಿ 6 ಗಂಟೆಗೆ ಪ್ರಾರಂಭ ಆಗಲಿದೆ. ಪೀಣ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಬದಲಾವಣೆ ಆಗುವುದಿಲ್ಲ. ಮೊದಲ ರೈಲು ಸೇವೆಯು ಬೆಳಗ್ಗೆ 5ಕ್ಕೆ ಪ್ರಾರಂಭ ಆಗಿ ರಾತ್ರಿ 11ರ ತನಕ ಇರಲಿದೆ ಎಂದು ನಮ್ಮ ಮೇಟ್ರೋ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಕೃಷ್ಣಮಣಿ

Tags: bengaluruBJPbmrclCongress Partynamma metroಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್: ಬಾಂಗ್ಲಾ ಹಿಂಸಾಚಾರಕ್ಕೆ ವಕೀಲರ ಸಂಘ ಖಂಡನೆ

Next Post

ಸಿಎಂ ಸಿದ್ದರಾಮಯ್ಯಗೆ ಬಿಗ್​​ ಶಾಕ್.. ಮತ್ತೊಂದು ದೂರು ದಾಖಲು!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಸಿಎಂ ಸಿದ್ದರಾಮಯ್ಯಗೆ ಬಿಗ್​​ ಶಾಕ್.. ಮತ್ತೊಂದು ದೂರು ದಾಖಲು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada