• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹ ಜ್ಯೋತಿ ಯೋಜನೆ : 45.61 ಲಕ್ಷ ನೋಂದಣಿ

Any Mind by Any Mind
June 25, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಗೃಹ ಜ್ಯೋತಿ ಯೋಜನೆ : 45.61 ಲಕ್ಷ ನೋಂದಣಿ
Share on WhatsAppShare on FacebookShare on Telegram

ಗೃಹ ಜ್ಯೋತಿ ಯೋಜನೆಯಡಿ ಶನಿವಾರದ ವರೆಗೆ 45.61661 ಗ್ರಾಹಕರು ನೋಂದಣಿಗೊಂಡಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್ ಗೆ ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 11,17,208 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.  ಸರ್ವರ್‌ ಸಮಸ್ಯೆ ನಡುವೆಯೂ ಗೃಹ ಜ್ಯೋತಿ ಯೋಜನೆಗೆ ಕಳೆದ ಆರು ದಿನಗಳಲ್ಲಿ ಒಟ್ಟು 45.61 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ADVERTISEMENT


ರಾಜ್ಯದಲ್ಲಿ 200 ಯೂನಿಟ್‌ ವರೆಗೆ ವಿದ್ಯುತ್‌ ಬಳಸುವ ಗ್ರಾಹಕರ ಸಂಖ್ಯೆ 2.14 ಕೋಟಿ ಇದೆ. ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಯಾವುದೇ ಗಡುವು ನಿಗದಿಪಡಿಸದ ಕಾರಣ ಗ್ರಾಹಕರು ಆತಂಕಪಡಬೇಕಾಗಿಲ್ಲ ಎಂದು ಕಾಂಗ್ರೆಸ್‌ ಸರ್ಕಾರ ತಿಳಿಸಿದೆ. ಇ-ಆಡಳಿತ ಇಲಾಖೆ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುಚ್ಛಕ್ತಿ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಶುಕ್ರವಾರ(ಜೂನ್ 23) 10,93,606 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಶನಿವಾರ(ಜೂನ್ 24) ಸಂಜೆ 8 ಗಂಟೆಯವರೆಗೆ 11,17,208 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ.

Tags: 45.61 lakh registrationscmsiddaramiahDCM DK ShivakumarEnergy Minister KJ GeorgeGriha Jyoti YojanaKJ Georgesiddaramaiah
Previous Post

ಬಿಜೆಪಿ ಅವಧಿಯಲ್ಲಿ ನಡೆದಿದ್ದ ಬೆಂಗಳೂರು ಹಬ್ಬಕ್ಕೆ ಕೋಟಿ ಕೋಟಿ ಹಣ ಅವ್ಯವಹಾರ ಆರೋಪ

Next Post

ರೆಕ್ಕಿ ಪುಕ್ಕ ಕಿತ್ತುಕೊಂಡ ಹಳ್ಳಿ ಹಕ್ಕಿ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ರೆಕ್ಕಿ ಪುಕ್ಕ ಕಿತ್ತುಕೊಂಡ ಹಳ್ಳಿ ಹಕ್ಕಿ

ರೆಕ್ಕಿ ಪುಕ್ಕ ಕಿತ್ತುಕೊಂಡ ಹಳ್ಳಿ ಹಕ್ಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada