• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ

Any Mind by Any Mind
June 23, 2023
in Top Story
0
ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ : CM ಸಿದ್ದರಾಮಯ್ಯ
Share on WhatsAppShare on FacebookShare on Telegram

ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು ಪರಮ ಸುಳ್ಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ಕೈಗಾರಿಕೋದ್ಯಮಿಗಳ ಮನವಿಗೆ ಸ್ಪಂದನೆ. ಬೇಡಿಕೆಗಳ ಬಗ್ಗೆ ಪರಿಶೀಲಿಸಲು ಒಪ್ಪಿದ ಮುಖ್ಯಮಂತ್ರಿಗಳು

ಬೆಂಗಳೂರು, ಜೂನ್ 23: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು.

ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು. ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು ಎಂದು ಮನವಿ ಮಾಡಿದರು.

ಇಂಧನ ಶುಲ್ಕ (Fuel Escalation charges) ನಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಮನವಿ ಮಾಡಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಎಫ್.ಕೆ.ಸಿ.ಸಿ.ಐ ಪದಾಧಿಕಾರಿಗಳಾದ ರಮೇಶ್ ಚಂದ್ರ ಲಾಹೋಟಿ, ಎಂ.ಜಿ.ಬಾಲಕೃಷ್ಣ , ಡಾ: ಪ್ರಸಾದ್, ಬಿ.ಟಿ. ಮನೋಹರ್ ಉಪಸ್ಥಿತರಿದ್ದರು.

Tags: BJPcmsiddaramiahCongress PartyEnergy Minister KJ GeorgeFuel Escalation chargesGruhaJyothiSchemeKJ Georgelatestnewssiddaramaiahsiddaramaih
Previous Post

ಕಮಿಷನ್‌ ದಂಧೆಗೆ ಬ್ರೇಕ್‌, ಬಜೆಟ್‌ ನಂತರ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆ : CM ಭರವಸೆ

Next Post

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

March 3, 2026
Next Post
ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ

ಉಚಿತ ಅಕ್ಕಿ ಯೋಜನೆಗೆ ಕೇಂದ್ರ ಅಡ್ಡಿ ಪಡಿಸುತ್ತಿದೆ ; ಸಚಿವ ಸತೀಶ್ ಜಾರಕಿಹೊಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!