• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ಷುಲ್ಲಕ ಕಾರಣಕ್ಕೆ ಮದುವೆಯನ್ನೇ ಮುರಿದುಕೊಂಡ ವರನ ಮನೆಯವರು

ಪ್ರತಿಧ್ವನಿ by ಪ್ರತಿಧ್ವನಿ
May 7, 2024
in ಕರ್ನಾಟಕ
0
ಕ್ಷುಲ್ಲಕ ಕಾರಣಕ್ಕೆ ಮದುವೆಯನ್ನೇ ಮುರಿದುಕೊಂಡ ವರನ ಮನೆಯವರು
Share on WhatsAppShare on FacebookShare on Telegram

ಕೊಡಗು: ಸಣ್ಣಪುಟ್ಟ ಕಾರಣಗಳಿಗೆ ಇತ್ತೀಚೆಗೆ ಮದುವೆ ಮುರಿದು ಬೀಳುತ್ತಿರುವುದು ಸಾಮಾನ್ಯವಾಗುತ್ತಿದೆ. ಆದರೆ, ಇಲ್ಲೊಂದು ಮದುವೆಯಲ್ಲಿ ಸಿಹಿ ಮಾಡಿಲ್ಲ ಎಂಬ ಕಾರಣಕ್ಕೆ ಮದುವೆಯೊಂದು ಮುರಿದು ಬಿದ್ದಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಸೈನಿಕ ಮಂಜುನಾಥ್ ಪುತ್ರಿ ಕೃತಿಕ ವಿವಾಹ ತುಮಕೂರು ನಗರದ ಸಪ್ತಗಿರಿ ಬಡಾವಣೆಯ ಹರ್ಷಿತ್ ಜೊತೆ ನಿಶ್ಚಯವಾಗಿತ್ತು. ಈ ಮದುವೆ ಸೋಮವಾರ ಪೇಟೆಯ ಜಾನಕಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಮದುವೆ ಫಿಕ್ಸ್ ಆಗಿತ್ತು. ಹೀಗಾಗಿ ಎರಡೂ ಕಡೆಯವರು ಮದುವೆಗೆ ಬಂದಿದ್ದರು. ಆದರೆ, ವಧುವಿನ ಕಡೆಯವರು ಸರಿಯಾಗಿ ಉಪಚಾರ ಮಾಡಿಲ್ಲ ಎಂದು ವರನ ಕಡೆಯವರು ಜಗಳ ತೆಗೆದಿದ್ದಾರೆ. ನಿಶ್ಚಿತಾರ್ಥ ಸಂದರ್ಭದಲ್ಲಿ ಕೂಡ ಗಲಾಟೆ ನಡೆದಿತ್ತು. ಗಂಡು ಹೆಣ್ಣು ಪರಸ್ಪರ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಆದರೆ ಇದೇ ಸಂದರ್ಭ ಮದುವೆ ಊಟಕ್ಕೆ ಸಿಹಿ ಮಾಡಿಲ್ಲವೆಂದು ವರನ ಕಡೆಯವರು ಗಲಾಟೆ ಮಾಡಿಕೊಂಡಿದ್ದಾರೆ. ಆಗ ಜಗಳ ವಿಕೋಪಕ್ಕೆ ತೆರಳಿದೆ. ಆಗ ವರ ಉಂಗುರವನ್ನು ಮರಳಿ ಕೊಡುವಂತೆ ಕೇಳಿದ್ದಾನೆ. ಆಗ ಕೋಪಗೊಂಡ ವಧು ಉಂಗುರ ಬಿಚ್ಚಿದ್ದಾರೆ. ಹೀಗಾಗಿ ಮದುವೆ ಮುರಿದು ಬಿದ್ದಿದೆ.

ವರನ ಕಡೆಯವರು 100 ಗ್ರಾಂ ಚಿನ್ನ ಕೇಳಿದ್ದರು. 60 ಗ್ರಾಂ ಚಿನ್ನ ನೀಡಲಾಗಿತ್ತು.‌ ಅಲ್ಲದೆ ದಂಪತಿ ವಾಸ ಮಾಡಲು ಮನೆ ಬೊಗ್ಯಕ್ಕೆ ಹಾಕಲು 10 ಲಕ್ಷ ರೂ ಕೇಳುದ್ದರಂತೆ. ಆದರೆ ಆ ಹಣ ನೀಡಲು ಆಗಿರಲಿಲ್ಲ. ಈ ಎಲ್ಲಾ ಕಾರಣದಿಂದ ಮದುವೆ ಮುರಿದಿದ್ದಾರೆ ಎಂದು ದೂರು ದಾಖಲಾಗಿದೆ.

Tags: Kodagumarriage
Previous Post

ವಿದ್ಯುತ್‌ ದರ ಏರಿಕೆ ಮಾಡಿದ್ದಾರೆ ಎಂದಿದ್ದಕ್ಕೆ ಸರ್ಕಾರದ ತಿರುಗೇಟು..!

Next Post

ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಹರ್ಭಜನ್ ಸಿಂಗ್

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಹರ್ಭಜನ್ ಸಿಂಗ್

ಧೋನಿ ವಿರುದ್ಧ ವಾಗ್ದಾಳಿ ನಡೆಸಿದ ಹರ್ಭಜನ್ ಸಿಂಗ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada