• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಗೃಹ ಜ್ಯೋತಿ ದಾಖಲೆ ಪರಿಶೀಲನೆ: ಗಮನಿಸಬೇಕಾದ ಅಂಶಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
July 1, 2026
in Top Story, ಕರ್ನಾಟಕ, ರಾಜಕೀಯ
0
ಇಂದಿನಿಂದ ಗೃಹ ಜ್ಯೋತಿ ದಾಖಲೆ ಪರಿಶೀಲನೆ: ಗಮನಿಸಬೇಕಾದ ಅಂಶಗಳಿವು..!
Share on WhatsAppShare on FacebookShare on Telegram

ಬೆಂಗಳೂರು: ಡಿ.ಕೆ ಶಿವಕುಮಾರ್‌ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಲ್ಲಿ ಒಂದಿಷ್ಟು ಬದಲಾವಣೆಗಳನ್ನು ಮಾಡಲಾಗುತ್ತಿದ್ದು, ಗೃಹ ಲಕ್ಷ್ಮಿ ಯೋಜನೆ ಬಳಿಕ ಇದೀಗ ಗೃಹ ಜ್ಯೋತಿ ಯೋಜನೆಗಳನ್ನು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಮೂಲಕ ಅನರ್ಹ ಫಲಾನುಭವಿಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ADVERTISEMENT
Krishna Byregowda: ಹಳೆ ಕಲ್ಲು.. ಹೊಸ ಬಿಲ್ಲು ಇದೇ ನಿಮ್ಮ ಸಂಸ್ಕೃತಿ ಎಂದು ಅಧಿಕಾರಿಗೆ ಸಚಿವ KBG ಕ್ಲಾಸ್!

ಈ ಹಿನ್ನೆಲೆಯಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಇಂದಿನಿಂದ (ಜುಲೈ 1) ಆರಂಭವಾಗಿದೆ. ರಾಜ್ಯದ ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಮತ್ತು ಮೀಟರ್ ರೀಡರ್‌ಗಳು ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಲಿದ್ದಾರೆ.

2023ರ ಜುಲೈನಲ್ಲಿ ಜಾರಿಗೆ ಬಂದಿದ್ದ ಗೃಹಜ್ಯೋತಿ ಯೋಜನೆಯ ಪುನರ್‌ ಪರಿಶೀಲನೆಯ ಭಾಗವಾಗಿ ಈ ಕಾರ್ಯ ನಡೆಯುತ್ತಿದೆ. ಸಿಬ್ಬಂದಿ ಮೊಬೈಲ್ ಆಪ್ ಮತ್ತು ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನೂ ಪೂರ್ಣಗೊಳಿಸಲಿದ್ದಾರೆ. ಪರಿಶೀಲನೆ ವೇಳೆ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ ಬಾಡಿಗೆ ಒಪ್ಪಂದ ಪತ್ರವನ್ನು ತೋರಿಸಲು ಸೂಚಿಸಲಾಗಿದೆ.

BK Hariprasad Controversial Speech: ಪ್ರಧಾನಿ ವಿರುದ್ಧ ಹರಿಪ್ರಸಾದ್ ವಿವಾದಿತ ಹೇಳಿಕೆ ವೈರಲ್!  #pratidhvani

ಸ್ಥಳದಲ್ಲೇ ಮೀಟರ್ ರೀಡರ್‌ಗಳ ಮೂಲಕವೇ ಪರಿಶೀಲನೆ ನಡೆಯುವುದರಿಂದ ಗ್ರಾಹಕರು ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ ಈ ಪರಿಶೀಲನಾ ಕಾರ್ಯ ನಡೆಯಲಿದೆ.

Previous Post

Toxic Ladies Teaser: ಪವರ್​ಫುಲ್ ಲೇಡಿಗಳ ಎಂಟ್ರಿ: ಟಾಕ್ಸಿಕ್‌ ಸ್ಪೆಷಲ್‌ ಟೀಸರ್‌ ರಿಲೀಸ್..!

Next Post

ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಹಲವೆಡೆ ಘರ್ಜಿಸಿದ ಜೆಸಿಬಿ

Related Posts

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು
Top Story

Karnataka Drought: ಬತ್ತಿದ ತುಂಗಭದ್ರಾ ನದಿ: ಏಕಾಏಕಿ ಸಾವಿರಾರು ಮೀನುಗಳ ಸಾವು

by ಪ್ರತಿಧ್ವನಿ
July 20, 2026
0

ಕೊಪ್ಪಳ: ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಬಹುತೇಕ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸುತ್ತಿದೆ. ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು,...

Read moreDetails
ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

ಮೇಕೆದಾಟು ಯೋಜನೆಗೆ ಲೋಕಸಭೆಯಲ್ಲಿ ಡಿಎಂಕೆ ತೀವ್ರ ವಿರೋಧ: ಸದನದ ಬಾವಿಗಿಳಿದು ಪ್ರತಿಭಟನೆ

July 20, 2026
ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

ದಾಂಡೇಲಿಯಲ್ಲಿ ಜಿಪ್‌ಲೈನ್‌ ದುರಂತ: ಪ್ರವಾಸಿಗನ ಸ್ಥಿತಿ ಚಿಂತಾಜನಕ

July 20, 2026
FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

FIFA World Cup 2026: ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ಅಬ್ಬರ..! ಮೆಸ್ಸಿ ಕನಸಿಗೆ ಕಣ್ಣೀರ ತೆರೆ..!

July 20, 2026
Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

Prajwal Revanna: ಜೈಲಿನಿಂದಲೇ ಅಜ್ಜಿ ಅಂತ್ಯಕ್ರಿಯೆಯಲ್ಲಿ ಪ್ರಜ್ವಲ್ ರೇವಣ್ಣ ಭಾಗಿ

July 20, 2026
Next Post
ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಹಲವೆಡೆ ಘರ್ಜಿಸಿದ ಜೆಸಿಬಿ

ಬೆಂಗಳೂರಲ್ಲಿ ಫುಟ್‌ಪಾತ್ ಒತ್ತುವರಿ ತೆರವು: ಹಲವೆಡೆ ಘರ್ಜಿಸಿದ ಜೆಸಿಬಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!