• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 

Chetan by Chetan
September 4, 2025
in Top Story, ಇದೀಗ, ದೇಶ, ರಾಜಕೀಯ
0
ಜಿ.ಎಸ್.ಟಿ ಸರಳೀಕರಣ – ಯಾವೆಲ್ಲಾ ವಸ್ತುಗಳು ಅಗ್ಗ- ಯಾವುದೆಲ್ಲ ದುಬಾರಿ ..?! 
Share on WhatsAppShare on FacebookShare on Telegram

ಜಿ.ಎಸ್.ಟಿ (GST) ಸ್ಲ್ಯಾಬ್ ಗಳಲ್ಲಿ ಕೇಂದ್ರ ಸರ್ಕಾರ (Union government) ಮಹತ್ತರ ಬದಲಾವಣೆಗಳನ್ನು ಮಾಡಿದ್ದು, ಆರೋಗ್ಯ ವಲಯ ಮತ್ತು ಶೈಕ್ಷಣಿಕ ವಲಯಕ್ಕೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ. ಝೀರೋ ಜಿಎಸ್‌ಟಿ ಘೋಷಣೆ ಮಾಡಿ ಗುಡ್‌ನ್ಯೂಸ್ ಕೊಟ್ಟಿದೆ. 

ADVERTISEMENT

ಹೌದು 33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಗಳು, ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು, ಮ್ಯಾಪ್, ಚಾರ್ಟ್, ಗ್ಲೋಬ್‌ಗಳು, ಪೆನ್ಸಿಲ್‌ಗಳು, ಶಾರ್ಪನ‌ರ್, ಕ್ರಯೋನ್, ನೋಟ್‌ಬುಕ್‌ಗಳು, ಪ್ಯಾಸ್ಟೆಲ್‌ಗಳು, ಎರೇಸರ್‌ಗೆ ಜಿಎಸ್‌ಟಿ ಇಲ್ಲ, UHT ಹಾಲು, ಪನೀರ್, ಪಿಜ್ಜಾ, ಬ್ರೆಡ್, ಚಪಾತಿ, ರೋಟಿಯ ಮೇಲಿನ ಜಿಎಸ್‌ಟಿಯನ್ನ ತೆಗೆದು ಹಾಕಲಾಗಿದೆ. ಇದ್ರಿಂದ ದೇಶದ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ.

ಇನ್ನು ಕೆಲವು ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರವನ್ನ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಅವು ಯಾವು ಅಂತ ನೋಡಿದ್ರೆ..ಪಾನ್ ಮಸಾಲ, ಸಿಗರೇಟ್,ತಂಬಾಕು ಪದಾರ್ಥಗಳ ಮೇಲಿನ ಜಿಎಸ್‌ಟಿಯನ್ನ ಕೇಂದ್ರ ಸರ್ಕಾರ ಶೇಕಡ 40ಕ್ಕೆ ಏರಿಕೆ ಮಾಡಿದೆ. ತಂಪು ಪಾನೀಯಗಳು, ವೈಯಕ್ತಿಕ ಬಳಕೆಯ ವಿಮಾನ, ನಾನ್ ಆಲ್ನೋಹಾಲ್ ಪಾನೀಯಗಳ ಮೇಲಿನ ಜಿಎಸ್‌ಟಿ ಏರಿಕೆಯಾಗಿದೆ.

Tags: GSTNirmala SitharamanPM Modi
Previous Post

ಜಿ.ಎಸ್.ಟಿ ಸ್ಲ್ಯಾಬ್ ನಲ್ಲಿ ಮಹತ್ತರ ಬದಲಾವಣೆ – ದೇಶದ ಜನರಿಗೆ ಮೋದಿ ಭರ್ಜರಿ ಗಿಫ್ಟ್ 

Next Post

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post

ಡಿಕೆಶಿಗೆ ಧನ್ಯವಾದ ಸಲ್ಲಿಸಿದ ಮುಳುಗಡೆ ಸಂತ್ರಸ್ತರ ರೈತ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!