• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಲಕ್ಷ್ಮೀ ಹೆಬ್ಬಾಳ್ಕರ್.

ಪ್ರತಿಧ್ವನಿ by ಪ್ರತಿಧ್ವನಿ
March 3, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram
  • ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
    ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
  • ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರ‌ರಹಿತ ಆರೋಪ‌ ಎಂದರು.

ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.

ADVERTISEMENT

ಇದು ಚುನಾವಣೆಗೋಸ್ಕರ ಮಾಡಿರುವ ಯೋಜನೆಗಳಲ್ಲ. ಚುನಾವಣೆ ಮುಗಿದ ಬಳಿಕವೂ ಯೋಜನೆಗಳು ಮುಂದುವರಿದಿವೆ. ಗೃಹಲಕ್ಷ್ಮೀ ಯೋಜನೆ‌ ನಿರಂತರವಾಗಿ ಮುಂದುವರಿಯಲಿದೆ. ಕಾಂಗ್ರೆಸ್ ಸರ್ಕಾರ ಇರುವವರೆಗೂ ಗೃಹಲಕ್ಷ್ಮೀ ಯೋಜನೆ ಇರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹಾಜರಿದ್ದರು.

Tags: BJPcongressGr̥halakṣmī yōjaneguarantee schemesLakshmi hebbalkar
Previous Post

ಮೊಯ್ಲಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲ್ಲ..! ಖರ್ಗೆ ಸುಮ್ಮನಿರಲು ಹೇಳಿದ್ದಾರೆ.. ನಾನು ಸುಮ್ಮನಿರುತ್ತೇನೆ: ಡಿಕೆ ಶಿವಕುಮಾರ್ 

Next Post

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಲೂಟಿ ಸ್ಥಳೀಯರ ದಂಗೆ ದಿನಗಣನೆ..!

Related Posts

ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಲೂಟಿ ಸ್ಥಳೀಯರ ದಂಗೆ ದಿನಗಣನೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada