• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗುಜರಾತ್‌ ತೂಗುಸೇತುವೆ ದುರಂತ; ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವರಿಂದ ಸಂತಾಪ

ಪ್ರತಿಧ್ವನಿ by ಪ್ರತಿಧ್ವನಿ
October 31, 2022
in ದೇಶ, ರಾಜಕೀಯ
0
ಗುಜರಾತ್‌ ತೂಗುಸೇತುವೆ ದುರಂತ; ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವರಿಂದ ಸಂತಾಪ
Share on WhatsAppShare on FacebookShare on Telegram

ಇತ್ತೀಚೆಗಷ್ಟೇ ಪುನರಾರಂಭಗೊಂಡಿರುವ ಗುಜರಾತ್‌ನ ಮೋರ್ಬಿಯಲ್ಲಿರುವ ತೂಗು ಸೇತುವೆ ಕುಸಿದು ಬಿದ್ದಿದ್ದು ಕನಿಷ್ಟ 132 ಮಂದಿ ಮೃತಪಟ್ಟಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಸೇತುವೆ ಕುಸಿಯುವಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು ಎಂದು ಮಾಧ್ಯಮಗಳ ವರದಿ ಹೇಳಿದೆ.

ADVERTISEMENT

ಮೋರ್ಬಿ ತೂಗು ಸೇತುವೆಯು ಹಲವು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ದುರಸ್ತಿ ಮತ್ತು ನವೀಕರಣದ ನಂತರ, ಕೇವಲ ನಾಲ್ಕು ದಿನಗಳ ಹಿಂದೆ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಪುನರಾರಂಭಿಸಲಾಗಿತ್ತು.

ಇನ್ನು ಬಿಡ್ಜ್‌ ದುರಂತದ ಕುರಿತು ಸಂತಾಪ ಸೂಚಿಸಿರುವ ರಷ್ಟ್ರಪತಿ ದ್ರೌಪದಿ ಮುರ್ಮು ಮೃತರ ಆತ್ಮಕ್ಕೆ ಶಾಂತಿ ಕೋರಿ ಟ್ವೀಟ್‌ ಮಾಡಿದ್ದಾರೆ.

The tragedy in Morbi, Gujarat has left me worried. My thoughts and prayers are with the affected people. Relief and rescue efforts will bring succour to the victims.

— President of India (@rashtrapatibhvn) October 30, 2022

ಮೋರ್ಬಯಲ್ಲಿ ನಡೆದ ದುರಂತದಿಂದಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಮತ್ತು ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಅಲ್ಲಿನ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ

મોરબી ખાતે થયેલ દુર્ઘટનાથી અત્યંત દુ:ખી છું. આ અંગે ગુજરાતના મુખ્યમંત્રી શ્રી @Bhupendrapbjp તથા અન્ય અધિકારીઓ સાથે વાત કરી. રાહત અને બચાવ કામગીરી પુરઝડપે ચાલી રહી છે તથા અસરગ્રસ્તોને તમામ આવશ્યક સહાય પૂરી પાડવામાં આવી રહી છે.

— Narendra Modi (@narendramodi) October 30, 2022

ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ಡ್ಯೂಬಾ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

I am deeply saddened by the tragic incident of bridge collapse in Morbi, Gujarat. We extend heartfelt condolences to the Government and people of India on the loss of precious lives. Our thoughts & prayers are with the bereaved families.

— Sher Bahadur Deuba (@SherBDeuba) October 31, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಈ ಒಂದು ವರ್ಷದಲ್ಲಿ ನಾನು ನೋಡಿರದ ಪುನೀತ್ ಚಿತ್ರಗಳನ್ನು ನೋಡಿದೆ

Next Post

ಡಿಸೆಂಬರ್‌ 6ಕ್ಕೆ CAA ವಿರುದ್ದದ ಅರ್ಜಿಗಳ ವಿಚಾರಣೆ : ಸುಪ್ರೀಂ ಕೋರ್ಟ್‌

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಅಗ್ನಿಪಥ್ ವಿವಾದ; ದೆಹಲಿ ಹೈಕೋರ್ಟಿಗೆ ಅರ್ಜಿ ವರ್ಗಾಯಿಸಿದ ಸುಪ್ರೀಂ ಕೋರ್ಟ್

ಡಿಸೆಂಬರ್‌ 6ಕ್ಕೆ CAA ವಿರುದ್ದದ ಅರ್ಜಿಗಳ ವಿಚಾರಣೆ : ಸುಪ್ರೀಂ ಕೋರ್ಟ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada