ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿದ ಸಂದರ್ಶನ ಕಾರ್ಯಕ್ರಮವೊಂದರಲ್ಲಿ ನಿರೂಪಕಿ ಮಕ್ಕಳಿಗೆ ಗುಜರಾತ್ ಮುಖ್ಯಮಂತ್ರಿ ಯಾರೆಂದು ಕೇಳಿದಾಗ ಮಕ್ಕಳು ಉತ್ತರಿಸದೆ ಸುಮ್ಮನೆ ಕೂರುತ್ತಾರೆ.
ಚರ್ಚೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ಸಮರ್ಥಿಸಿಕೊಳ್ಳಲು ಮುಂದಾಗುತ್ತಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ನಗೆಪಾಟಲಿಗೀಡಾಗಿದೆ.