• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, October 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ ಕೋಟ್ ಗೇಮಿಂಗ್ ಜೋನ್ ನಲ್ಲಿ ಅಗ್ನಿ ದುರಂತ.. 24 ಮಂದಿ ಸಜೀವ ದಹನ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in Top Story, ಇದೀಗ, ದೇಶ
0
ರಾಜ್ ಕೋಟ್ ಗೇಮಿಂಗ್ ಜೋನ್ ನಲ್ಲಿ ಅಗ್ನಿ ದುರಂತ.. 24 ಮಂದಿ ಸಜೀವ ದಹನ
Share on WhatsAppShare on FacebookShare on Telegram

ವೀಕೆಂಡ್ ಮೂಡ್ ನಲ್ಲಿದ್ದ ಜನರಿಗೆ ದೊಡ್ಡ ದುರಂತವೊಂದು ಬಿಗ್ ಶಾಕ್ ಕೊಟ್ಟಿದೆ. ರಾಜ್‌ಕೋಟ್‌ನಲ್ಲಿರುವ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಕನಿಷ್ಠ 24 ಮಂದಿ ಸಾವಿಗೀಡಾಗಿರುವ ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರುವ ಸಾಧ್ಯತೆ ಇದೆ. ಸಂಪೂರ್ಣ ಗೇಮಿಂಗ್‌ ಜೋನ್‌ನ ಫೆಸಿಲಿಟಿಯೇ ಬೆಂಕಿಯಲ್ಲಿ ಬೆಂದುಹೋಗಿದೆ. ಮಕ್ಕಳು ಸೇರಿದಂತೆ ಹಲವಾರು ಮಂದಿ ಈ ಜೋನ್‌ನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. .

ADVERTISEMENT

ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ. ರಾಜ್‌ಕೋಟ್‌ನ ಗೇಮ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ ಎಂದು ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

Tags: Deathfire accidentGujaratincidentsOnline Gamingred zone
Previous Post

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶಾ ಸ್ಟಾಂಕೋವಿಕ್ ದಾಂಪತ್ಯದಲ್ಲಿ ಬಿರುಕು..!?

Next Post

ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

Related Posts

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?
Top Story

ನಾನಾ ಪಾಟೇಕರ್ ಸಾವಿನ ಬಗ್ಗೆ ತನುಶ್ರೀ ದತ್ತಾ ಸ್ಫೋಟಕ ಹೇಳಿಕೆ! ‘ಅವರು ಬದುಕಿದ್ದಾರೆ’ ಎಂದ ನಟಿ; ಡಿಎನ್‌ಎ ಪರೀಕ್ಷೆಗೆ ಒತ್ತಾಯ?

by ಪ್ರತಿಧ್ವನಿ
October 16, 2026
0

ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ ಎಂಬ ಸುದ್ದಿ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಅವರ ಸರಳ ಜೀವನಶೈಲಿ, ಸಮಾಜಮುಖಿ ಕಾರ್ಯಗಳು ಮತ್ತು ಇತರರಿಗೆ ನೆರವಾಗುತ್ತಿದ್ದ ಗುಣಗಳ ಕುರಿತು ಚರ್ಚೆಗಳು...

Read moreDetails
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
A 30-foot-tall effigy of a cockroach will be burnt alongside Ravana at the Delhi Ramlila

ದೆಹಲಿ ರಾಮಲೀಲಾದಲ್ಲಿ ರಾವಣನ ಜತೆ ದಹನವಾಗಲಿದೆ 30 ಅಡಿ ಎತ್ತರದ ಜಿರಳೆ ಪ್ರತಿಕೃತಿ!

October 16, 2026
Ind vs WI: Bhuvneshwar Kumar makes a comeback to Team India after 4 years.

Ind vs WI : 4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ಕಮ್‌ಬ್ಯಾಕ್

October 16, 2026
Letter to the DGP seeking strict disciplinary action against police personnel who create fake accounts on social media

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮಕ್ಕೆ ಡಿಜಿಪಿಗೆ ಪತ್ರ

October 16, 2026
Next Post
ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

ನಂಜನಗೂಡಲ್ಲಿ ಭಾರಿ ಮಳೆ.. ಮನೆಗಳಿಗೆ ನುಗ್ಗಿದ ನೀರು.. ಸಾರ್ವಜನಿಕರು ಹೈರಾಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada