• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ನರೇಂದ್ರ ಮೋದಿ ಮತ್ತವರ ಸಾಧನೆಯನ್ನು ಹಾಡಿ ಹೊಗಳಿದ ಕಾಂಗ್ರೆಸ್‌

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ, ರಾಜಕೀಯ
0
ನರೇಂದ್ರ ಮೋದಿ ಮತ್ತವರ ಸಾಧನೆಯನ್ನು ಹಾಡಿ ಹೊಗಳಿದ ಕಾಂಗ್ರೆಸ್‌
Share on WhatsAppShare on FacebookShare on Telegram

ಸದಾ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸುವ ಕಾಂಗ್ರೆಸ್‌ ಪಕ್ಷ ನರೇಂದ್ರ ಮೋದಿ ಹಾಗೂ ಅವರ ಸಾಧ್ನೆಯನ್ನು ಹಾಡಿ ಹೊಗಳಿದೆ.

ADVERTISEMENT

ಮಂಗಳವಾರ ಗುಜರಾತ್‌ ಯುವ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿಯನ್ನು ಪ್ರಶಂಸಿಸಿ ಪೋಸ್ಟ್‌ ಒಂದನ್ನು ಹಾಕಲಾಗಿದ್ದು ಬಳಿಕ ಡಿಲೀಟ್‌ ಮಾಡಲಾಗಿದೆ.

What’s going on- has Gujarat Youth Congress been taken over by BJP ?😅 pic.twitter.com/1dpyTC4i0V

— Sumit Agarwal 🇮🇳 (@sumitagarwal_IN) July 18, 2022

ಆದರೆ, ಡಿಲೀಟ್‌ ಮಾಡುವಷ್ಟರಲ್ಲಾಗಲ್ಲೇ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಪಕ್ಷವು ತೀವ್ರ ಮುಜುಗರವನ್ನು ಅನುಭವಿಸಬೇಕಾಯಿತ್ತು.

ಗುಜರಾತ್‌ ಯುವ ಕಾಂಗ್ರೆಸ್‌ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಫೋಟೋ ಒಂದನ್ನು ಹಾಕಲಾಗಿದ್ದು ನಾವೇ ಶಿಲಾನ್ಯಾಸ ಮಾಡುತ್ತೇವೆ ನಾವೇ ಉದ್ಘಾಟನೆ ಮಾಡುತ್ತೇವೆ ಎಂದು ಪೋಟೋ ಲಗತ್ತಿಸಲಾಗಿತ್ತು ಪ್ರಧಾನಿ ಮೋದಿಯನ್ನು ಪ್ರಶಂಸಿಸುವ ಪೋಸ್ಟ್‌ ಇದ್ದಾಗಿತ್ತು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಮಂಕಿಪಾಕ್ಸ್ ಪತ್ತೆಯಾದ ಐವರಲ್ಲಿ ಮೂವರು ಸಲಿಂಗಿಗಳು; WHO ಮಾಹಿತಿ

Next Post

ದೆಹಲಿ; ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 12 ಮಂದಿ ಪಾರು

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ದೆಹಲಿ; ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 12 ಮಂದಿ ಪಾರು

ದೆಹಲಿ; ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 12 ಮಂದಿ ಪಾರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada