• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ ಸಿಎಂ ಬೊಮ್ಮಾಯಿ

Any Mind by Any Mind
December 6, 2022
in Top Story, ರಾಜಕೀಯ
0
ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

“ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ “

ADVERTISEMENT

ಬೆಂಗಳೂರು, ಡಿಸೆಂಬರ್ 06:ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬಾ ಸಾಹೇಬ್ ಡಾ:ಬಿ.ಆರ್.ಅಂಬೇಡ್ಕರ್ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು.

ಚುನಾವಣಾ ದೃಷ್ಟಿಕೋನವಿಲ್ಲ
ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ.ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

Tags: cm bommaiGujarat post-electionಪ್ರಧಾನಿ ನರೇಂದ್ರ ಮೋದಿಬಿಜೆಪಿಮಹಾರಾಷ್ಟ್ರ ಸಚಿವರುಸುಪ್ರೀಂಕೋರ್ಟ್
Previous Post

ರೆಡ್ಡಿ ಹೊಸ ಮನೆಯ ವಾಸ್ತು ಯಾವ ಪಕ್ಷಕ್ಕೆ ಕಂಟಕ ! ಕೇಸರಿ ಕಂಗಾಲು ಯಾಕೆ ?

Next Post

ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

ಚಿತ್ರದುರ್ಗ; ವೈದ್ಯೆ ಅನುಮಾನಸ್ಪದ ಸಾವು, ಆತ್ಮಹತ್ಯೆ ಶಂಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada