• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉಚಿತ ಭರವಸೆಗಳನ್ನು ನೀಡಿದವರನ್ನು ಜನ ತಿರಸ್ಕರಿಸಿದ್ದಾರೆ : ಅಮಿತ್‌ ಶಾ

ಪ್ರತಿಧ್ವನಿ by ಪ್ರತಿಧ್ವನಿ
December 8, 2022
in ದೇಶ, ರಾಜಕೀಯ
0
ಉಚಿತ ಭರವಸೆಗಳನ್ನು ನೀಡಿದವರನ್ನು ಜನ ತಿರಸ್ಕರಿಸಿದ್ದಾರೆ : ಅಮಿತ್‌ ಶಾ
Share on WhatsAppShare on FacebookShare on Telegram

182 ಸದಸ್ಯ ಬಲದ ಗುಜರಾತ್‌ ವಿಧಾನಸಭೆಯಲ್ಲಿ ಬಿಜೆಪಿ ಪ್ರಚಂಡ ದಿಗ್ವಿಜಯ ಸಾಧಿಸಿರುವ ಹಿನ್ನಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಾಂಗ್ರೆಸ್‌-ಎಎಪಿಗೆ ಚಾಟಿ ಬೀಸಿದ್ದಾರೆ.

ADVERTISEMENT

ಇನ್ನು ಈ ಕುರಿತು ಟ್ವೀಟ್‌ ಮಾಡಿರುವ ಅಮಿತ್‌ ಶಾ ಉಚಿತ ಭರವಸೆ ತುಷ್ಟೀಕರಣದ ರಾಜಕಾರಣವನ್ನ ಮಾಡುವವರನ್ನು ಗುಜರಾತಿನ ಜನತೆ ತಿರಸ್ಕರಿಸಿದ್ದಾರೆ. ಜನರ ಕಲ್ಯಾಣ ಹಾಗೂ ಅಭಿವೃದ್ದಿ ಮಂತ್ರ ಪಟಿಸುವ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಜನಾದೇಶ ದೊರೆತಿದೆ ಎಂದು ಹೇಳಿದ್ದಾರೆ.

गुजरात ने खोखले वादे, रेवड़ी व तुष्टिकरण की राजनीति करने वालों को नकार कर विकास और जनकल्याण को चरितार्थ करने वाली @narendramodi जी की भाजपा को अभूतपूर्व जनादेश दिया है।

इस प्रचंड जीत ने दिखाया है कि हर वर्ग चाहे महिला हो, युवा हो या किसान हो सभी पूरे दिल से भाजपा के साथ हैं।

— Amit Shah (Modi Ka Parivar) (@AmitShah) December 8, 2022

ಮಹಿಳೆಯರು, ಯುವಕರು ಅಥವಾ ರೈತರು ಸೇರಿ ಪ್ರತಿಯೊಂದು ವರ್ಗವೂ ಬಿಜೆಪಿಯೊಂದಿಗೆ ಇರುವುದನ್ನು ಈ ಬೃಹತ್ ಗೆಲುವು ತೋರಿಸಿದೆ. ಕಳೆದ ಎರಡು ದಶಕಗಳಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಎಲ್ಲ ದಾಖಲೆಗಳನ್ನು ಮುರಿದಿದೆ. ಅಭಿವೃದ್ಧಿ ವಿಚಾರದಲ್ಲಿ ಗುಜರಾತ್ ಯಾವಾಗಲೂ ಇತಿಹಾಸ ಸೃಷ್ಟಿಸಿದೆ. ಗುಜರಾತ್‌ನ ಜನರು ಬಿಜೆಪಿಯನ್ನು ಆಶೀರ್ವದಿಸುವ ಮೂಲಕ ಗೆಲುವಿನ ದಾಖಲೆಗಳನ್ನು ಮುರಿಯಲು ನೆರವಾಗಿದ್ದಾರೆ. ಇದು ನರೇಂದ್ರ ಮೋದಿ ಅವರ ಅಭಿವೃದ್ಧಿ ಮಾದರಿಯಲ್ಲಿ ಜನ ಇಟ್ಟಿರುವ ಅಚಲ ನಂಬಿಕೆಯ ವಿಜಯ ಎಂದು ಬಣ್ಣಿಸಿದ್ದಾರೆ.

ಇನ್ನು ಮೋದಿ-ಶಾ ಜೋಡಿ ಈ ಬಾರಿ ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿಯ ಗೆಲುವು 37 ವರ್ಷಗಳ ಹಿಂದ ಎಕಾಂಗ್ರೆಸ್‌ ನಿರ್ಮಿಸಿದ್ದ ದಾಖಲೆಯನ್ನು ಧೂಳಿಪಟ ಮಾಡಿದೆ. 1985ರ ಚುನಾವನೆಯಲ್ಲಿ 142 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿತ್ತು ಮತ್ತು ಕಾಂಗ್ರೆಸ್‌ ಪಕ್ಷವನ್ನ ಧೂಳಿಪಟ ಮಾಡುವುದರಲ್ಲಿ ಮೋದಿ-ಶಾ ತಂತ್ರಗಾರಿಕೆ ಫಲ ಕೊಟ್ಟಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

U Turn 2 : ನಮ್ಮ ಬಡವರ ಮಕ್ಕಳ ಸಿನಿಮಾ ಬೆಳೀಬೇಕು ಕಣ್ರಯ್ಯಾ | Nawaz Reviews | Pratidhvani

Next Post

U Turn 2 : ನಾನು ಹೀರೋ ಕ್ಯಾರೆಕ್ಟರ್ ಕೇಳ್ದೆ .. ಅವ್ರು ಕಾಮಿಡಿ ಕ್ಯಾರೆಕ್ಟರ್ ಕೊಟ್ಟಿದ್ದಾರೆ | Manju Pavagada

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Next Post
U Turn 2 : ನಾನು ಹೀರೋ ಕ್ಯಾರೆಕ್ಟರ್ ಕೇಳ್ದೆ .. ಅವ್ರು ಕಾಮಿಡಿ ಕ್ಯಾರೆಕ್ಟರ್ ಕೊಟ್ಟಿದ್ದಾರೆ | Manju Pavagada

U Turn 2 : ನಾನು ಹೀರೋ ಕ್ಯಾರೆಕ್ಟರ್ ಕೇಳ್ದೆ .. ಅವ್ರು ಕಾಮಿಡಿ ಕ್ಯಾರೆಕ್ಟರ್ ಕೊಟ್ಟಿದ್ದಾರೆ | Manju Pavagada

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!