• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗುಂಡ್ಲುಪೇಟೆ: ಹುಲಿಯ ಸಾವಿನ ಹಿಂದೆ ಸಾಕಷ್ಟು ಅನುಮಾನ- ತನಿಖೆಗೆ ವಿಶೇಷ ತಂಡ ರಚನೆ

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in Top Story, ಇದೀಗ
0
ಗುಂಡ್ಲುಪೇಟೆ: ಹುಲಿಯ ಸಾವಿನ ಹಿಂದೆ ಸಾಕಷ್ಟು ಅನುಮಾನ- ತನಿಖೆಗೆ ವಿಶೇಷ ತಂಡ ರಚನೆ
Share on WhatsAppShare on FacebookShare on Telegram

ಗುಂಡ್ಲುಪೇಟೆ: ಬಂಡೀಪುರದ ಕುಂದುಕೆರೆ ವಲಯದ ಕೆಬ್ಬೇಪುರ ಗ್ರಾಮದ ಮಲ್ಲಯ್ಯಕಟ್ಟೆಯ ಕೆರೆಯಲ್ಲಿ ಮಂಗಳವಾರ ಹುಲಿಯ ಮೃತದೇಹ ಪತ್ತೆಯಾಗಿದ್ದು, ಹುಲಿಯ ಕಾಲುಗಳು ಹಾಗೂ ಕುತ್ತಿಗೆಗೆ ತಂತಿಯಿಂದ ಕಟ್ಟಿ, ಅದಕ್ಕೆ ಭಾರವಾದ ಕಲ್ಲು ಕಟ್ಟಿ ಕೆರೆಗೆ ಹಾಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ADVERTISEMENT

ಹುಲಿಯು ಗಂಡಾಗಿದ್ದು, ನಾಲ್ಕರಿಂದ ಐದು ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ. ಬೇರೆ ಕಡೆ ಸತ್ತಿರುವ ಹುಲಿಯನ್ನು ದುಷ್ಕರ್ಮಿಗಳು ಇಲ್ಲಿಗೆ ತಂದು ಹಾಕಿರುವ ಅನುಮಾನವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಬಂಡೀಪುರದ ಪಶುವೈದ್ಯ ಡಾ. ವಾಸೀಂ ಮಿರ್ಜಾ ಅವರ ತಂಡ ಬುಧವಾರ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದೆ. ಹುಲಿಯ ದೇಹ ನೀರಿನಲ್ಲಿ ಕೊಳೆತಿರುವುದರಿಂದ ಸಾವಿನ ಕಾರಣ ತಕ್ಷಣಕ್ಕೆ ಗೊತ್ತಾಗಿಲ್ಲ. ಅಂಗಗಳ ಮಾದರಿಗಳನ್ನು ಪರೀಕ್ಷೆಗಾಗಿ ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಲಿಯಾಗಿರುವುದರಿಂದ ವಯಸ್ಸಿನ ಕಾರಣಕ್ಕೆ ಅದು ಮೃತಪಟ್ಟಿರುವ ಸಾಧ್ಯತೆ ಇಲ್ಲ. ಹುಲಿಯ ಕಾಲು, ಕುತ್ತಿಗೆಗೆ ತಂತಿ ಕಟ್ಟಿರುವುದರಿಂದ ಹುಲಿಯನ್ನು ಹತ್ಯೆ ಮಾಡಿರುವ ಸಾಧ್ಯತೆ ಇದೆ. ಮರಣೋತ್ತರ ಪರೀಕ್ಷಾ ವರದಿ ಬಂದ ನಂತರವಷ್ಟೇ ಸ್ಪಷ್ಟ ಮಾಹಿತಿ ತಿಳಿಯಲಿದೆ ಎಂದು ಎಂಬ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

ಘಟನೆ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಆರೋಪಿಗಳನ್ನು ಪತ್ತೆಗೆ ವಿಶೇಷ ತಂಡ ರಚಿಸಲಾಗುವುದು ಎಂದು ಹುಲಿ ಯೋಜನೆ ನಿರ್ದೇಶಕ ರಮೇಶ್‌ ಕುಮಾರ್‌ ಹೇಳಿದ್ದಾರೆ.

ಎಸಿಎಫ್‌’ಗಳಾದ ನವೀನ್‌, ರವೀಂದ್ರ, ಎನ್‌ಟಿಸಿವೆ ಪ್ರತಿನಿಧಿ ಕೃತಿಕಾ ಆಲನಹಳ್ಳಿ, ಎನ್‌’ಜಿಒ ಪ್ರತಿನಿಧಿ ರಘುರಾಂ, ಕುಂದುಕೆರೆ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್‌ ಸೇರಿದಂತೆ ಸಿಬ್ಬಂದಿ ಇದ್ದರು.

Tags: Bandipur National ParkGundlupettiger death
Previous Post

ಬೀದರ್; ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ | Suicide | Pratidhvani |

Next Post

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Next Post
ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ – 2

ಅದಾನಿ ಸಾಮ್ರಾಜ್ಯದ ಬಿಕ್ಕಟ್ಟುಗಳೂ ಬಂಡವಾಳದ ಚಂಚಲತೆಯೂ | ಭಾಗ - 2

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!