• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ: ನ್ಯಾಯಾಲಯದೊಳಗೆ ಶೂಟೌಟ್, ಮೂವರು ಸಾವು, ವಕೀಲರಂತೆ ವೇಷತೊಟ್ಟಿದ್ದ ದುಷ್ಕರ್ಮಿಗಳು

Any Mind by Any Mind
September 24, 2021
in ದೇಶ
0
ದೆಹಲಿ: ನ್ಯಾಯಾಲಯದೊಳಗೆ ಶೂಟೌಟ್, ಮೂವರು ಸಾವು, ವಕೀಲರಂತೆ ವೇಷತೊಟ್ಟಿದ್ದ ದುಷ್ಕರ್ಮಿಗಳು
Share on WhatsAppShare on FacebookShare on Telegram

ದೆಹಲಿಯ ರೋಹಿಣಿ ನ್ಯಾಯಾಲಯದೊಳಗೆ ನಡೆದ ಶೂಟೌಟ್‌ ಘಟನೆಯಲ್ಲಿ ಮೂವರು ಗ್ಯಾಂಗ್‌ಸ್ಟರ್‌ಗಳು ಮೃತಪಟ್ಟಿದ್ದಾರೆ. ವಕೀಲರ ವೇಷದಲ್ಲಿ ಬಂದಿದ್ದ ದುಷ್ಕರ್ಮಿಗಳು ಕೋರ್ಟಿಗೆ ಹಾಜರಾಗಿದ್ದ ಗ್ಯಾಂಗ್‌ಸ್ಟರ್‌ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ADVERTISEMENT

ಸಂಪೂರ್ಣ ಭದ್ರತೆಯಿಂದ ಕೂಡಿದ್ದ ಕೋರ್ಟ್‌ ಕೊಠಡಿಯಲ್ಲೇ ಶೂಟೌಟ್‌ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಶೂಟೌಟ್‌ ನಡೆದ ವೇಳೆಯ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕನಿಷ್ಟ ಮೂವತ್ತು ಗುಂಡುಗಳನ್ನು ಸಿಡಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಹೇಳಿದೆ.

ವಕೀಲರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಯನ್ನು ಪೊಲೀಸರು ಹೊಡೆದುರುಳಿಸಿರುವುದು

ಕುಖ್ಯಾತ ಗ್ಯಾಂಗ್‌ಸ್ಟರ್‌ ಜಿತೆಂದರ್ ಗೊಗಿ ಪ್ರಕರಣವೊಂದರ ವಿಚಾರಣೆ ಸಂಬಂಧಿಸಿದಂತೆ ನ್ಯಾಯಲಯಕ್ಕೆ ಹಾಜರಾಗಿದ್ದು, ಮೊದಲೇ ಯೋಜನೆ ಹಾಕಿಕೊಂಡಿದ್ದ ದುಷ್ಕರ್ಮಿಗಳಿಬ್ಬರು ವಕೀಲರ ಸೋಗಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಧೀಶರ ಮುಂದೆ ಹಾಜರಾಗಲೆಂದು ಬಂದಿದ್ದ ಜಿತೆಂದರ್ ಗೊಗಿ ಮೇಲೆ ಮೂರು ಸುತ್ತಿನ ಗುಂಡು ಹಾರಿಸಿದ ಇಬ್ಬರು ದುಷ್ಕರ್ಮಿಗಳ ಮೇಲೆ ಪೊಲೀಸರು ಮರು ದಾಳಿ ನಡೆಸಿದ್ದು, ದುಷ್ಕರ್ಮಿಗಳಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೊಗಿ ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರಾಥಮಿಕ ತನಿಖೆ ವೇಳೆ ಇದೊಂದು ಹಳೆ ವೈಷಮ್ಯದ ಹಗೆ ಸಾಧಿಸುವಿಕೆಯ ಕೃತ್ಯ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಗೊಗಿ ಗ್ಯಾಂಗ್‌ನ ಎದುರಾಳಿಯಾದ ತಿಲ್ಲು ತಾಜ್‌ಪೂರಿಯಾ ಗ್ಯಾಂಗ್‌ ಸದಸ್ಯರೇ ಗೊಗಿ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಜಿತೆಂದರ್ ಗೊಗಿ ಮತ್ತು ತಿಲ್ಲು‌ ತಾಜ್‌ಪೂರಿಯಾ

Shocking news of shootout & violence within #RohiniCourt in the national capital.

Why are the Modi-Kejriwal govts sleeping at the wheel? They must be held responsible for making Delhi the National Capital of Lawlessness & Disorder. pic.twitter.com/YSA7aKmEaL

— Congress (@INCIndia) September 24, 2021
Tags: ನರೇಂದ್ರ ಮೋದಿಬಿಜೆಪಿ
Previous Post

ಅಕ್ರಮ ಒತ್ತುವರಿಯ ಧಾರ್ಮಿಕ ದೇವಸ್ಥಾನಗಳ ತೆರವು: ಬಿಜೆಪಿಯ ಕೋಮುವಾದವೂ, ಕಾಂಗ್ರೆಸ್‍ ಜೆಡಿಎಸ್‍ಗಳ ‘ಸಾಫ್ಟ್‌’ ಹಿಂದುತ್ವವೂ

Next Post

ಅಸಮಾನತೆ-ತಾರತಮ್ಯದ ನೀಟ್‍: ಪ್ರಾದೇಶಿಕ ವ್ಯವಸ್ಥೆಗಳ ಮೇಲೆ ರಾಷ್ಟ್ರೀಯ ಹಿತಾಸಕ್ತಿಯ ದಾಳಿ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಅಸಮಾನತೆ-ತಾರತಮ್ಯದ ನೀಟ್‍: ಪ್ರಾದೇಶಿಕ ವ್ಯವಸ್ಥೆಗಳ ಮೇಲೆ ರಾಷ್ಟ್ರೀಯ ಹಿತಾಸಕ್ತಿಯ ದಾಳಿ

ಅಸಮಾನತೆ-ತಾರತಮ್ಯದ ನೀಟ್‍: ಪ್ರಾದೇಶಿಕ ವ್ಯವಸ್ಥೆಗಳ ಮೇಲೆ ರಾಷ್ಟ್ರೀಯ ಹಿತಾಸಕ್ತಿಯ ದಾಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada