ಡಾ.ಎ.ಎಸ್. ಸೆಲ್ವಮಣಿ ಆರ್., IAS (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸೆಂಟರ್ ಫಾರ್ ಇ-ಆಡಳಿತ, ಬೆಂಗಳೂರು ಇಲ್ಲಿಗೆ, ವರ್ಗಾವಣೆ ಮಾಡಲಾಗಿದೆ. ಇಲ್ಲಿಯವರೆಗೆ ಇದ್ದ ದಿಲೀಶ್ ಸಸಿ ಐಎಎಸ್ ಅವರನ್ನು ಉಸ್ತುವಾರಿಯಿಂದ ಬಿಡುಗಡೆ ಮಾಡಲಾಗಿದೆ.

ಶ್ರೀ ಗುರುದತ್ತ ಹೆಗ್ಡೆ, IAS (ಕೆಎನ್: 2014) ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.