• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು

Any Mind by Any Mind
March 29, 2023
in ಸಿನಿಮಾ
0
ನಾಳೆಯಿಂದ ʻಗುರುದೇವ್‌ ಹೊಯ್ಸಳʼನ ಆರ್ಭಟ ಶುರು
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್‌ ಅಭಿನಯದ ಬಹುನಿರೀಕ್ಷಿತ ಗುರುದೇವ್‌ ಹೊಯ್ಸಳ ಸಿನಿಮಾ, ನಾಳೆ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಕೆ.ಆರ್‌.ಜಿ.ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ಯೋಗಿ.ಜಿ.ರಾಜ್‌ ಹಾಗೂ ಕಾರ್ತಿಕ್‌ ಗೌಡ ನಿರ್ಮಿಸಿರುವ ʻಗುರುದೇವ್‌ ಹೊಯ್ಸಳʼ ಸಿನಿಮಾಗೆ ನಿರ್ದೇಶಕ ವಿಜಯ್‌ ಎನ್‌. ಆಕ್ಷನ್‌ ಕಟ್‌ ಹೇಳಿದ್ದಾರೆ. ಹಾಗೂ ಈ ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಸಂಗೀತ ನಿರ್ದೇಶನ ಮಾಡಿದ್ದಾರೆ.

ADVERTISEMENT

ಈ ಹಿಂದೆ ಧನಂಜಯ್‌ ಅವರ ʻರತ್ನನ್‌ ಪ್ರಪಂಚʼ ಸಿನಿಮಾವನ್ನ ಇದೇ ಕೆಆರ್‌ಜಿ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ನಿರ್ಮಿಸಿದ್ದರು. ʻರತ್ನನ್‌ ಪ್ರಪಂಚʼ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿ ಜನರಿಂದ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಇದೀಗ ಇದೇ ಕೆಆರ್‌ಜಿ ಸ್ಟುಡಿಯೋಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರೋ ಹೊಯ್ಸಳ ಸಿನಿಮಾ, ಈಗಾಗಲೇ ಸಾಂಗ್‌, ಟೀಸರ್‌, ಟ್ರೈಲರ್‌ಗಳ ಮೂಲಕ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆಯನ್ನ ಹುಟ್ಟುಹಾಕಿದೆ.

ಗಡಿಭಾಗದ ಸಮಸ್ಯೆಯನ್ನೇ ಪ್ರಧಾನವಾಗಿರಿಸಿಕೊಂಡು ಕಮರ್ಷಿಯಲ್‌ ಅಂಶದೊಂದಿಗೆ ʻಗುರುದೇವ್‌ ಹೊಯ್ಸಳʼ ಸಿನಿಮಾ, ನಾಳೆ ರಿಲೀಸ್‌ ಆಗ್ತಿದೆ. ಇನ್ನು ʻಗುರುದೇವ್‌ ಹೊಯ್ಸಳʼ ಸಿನಿಮಾದಲ್ಲಿ ಡಾಲಿಗೆ ಜೋಡಿಯಾಗಿ ನಟಿ ಅಮೃತಾ ಅಯ್ಯಂಗಾರ್‌ ಕಾಣಿಸಿಕೊಂಡಿದ್ದು, ನವೀನ್‌ ಶಂಕರ್‌, ಅಚ್ಯುತ್‌ಕುಮಾರ್‌, ಪ್ರತಾಪ್‌ ನಾರಾಯಣ್‌, ಅವಿನಾಶ್‌, ನಾಗಭೂಷಣ್‌, ರಾಜೇಶ್‌ ನಟರಂಗ ಹಾಗೂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.  

ಗುರುದೇವ್‌ ಹೊಯ್ಸಳʼ ಧನಂಜಯ್‌ ನಟನೆಯ 25ನೇ ಸಿನಿಮಾ ಆಗಿರೋದ್ರಿಂದ, ಚಿತ್ರದ ಬಗ್ಗೆ ನಿರೀಕ್ಷೆ ಸ್ವಲ್ಪ ಜಾಸ್ತಿನೇ ಇದೆ. ಚಿತ್ರದ ಬಿಡುಗಡೆಗೆ ಇನ್ನೊಂದೇ ದಿನ ಬಾಕಿ ಇದ್ದು, ರಾಜ್ಯದ ಅನೇಕ ಚಿತ್ರಮಂದಿರಗಳಲ್ಲಿ ಈಗಾಗಲೇ ಅಡ್ವಾನ್ಸ್‌ ಬುಕಿಂಗ್‌ ಶುರುವಾಗಿದೆ.. ‘ಗುರುದೇವ್ ಹೊಯ್ಸಳ’ನ ಆರ್ಭಟ ನೋಡಲು ಸಿನಿರಸಿಕರು ಕಾಯ್ತಿದ್ದಾರೆ.

Tags: #sandalwood #cinema #kannadafilmindustry #kannadacinema #dalidhananjay #amrutaayangar #gurudevhoysala #march30th #release #countdown #pratidhvani #pratidhvanidigital #pratidhvaninews
Previous Post

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ : ಮೇ 13ರಂದು ಫಲಿತಾಂಶ

Next Post

ಕರ್ನಾಟಕ ವಿಧಾನಭೆಯಲ್ಲಿ ಪಕ್ಷಗಳ ಸದ್ಯದ ಬಲಾಬಲ ಎಷ್ಟು?

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಕರ್ನಾಟಕ ವಿಧಾನಭೆಯಲ್ಲಿ ಪಕ್ಷಗಳ ಸದ್ಯದ ಬಲಾಬಲ ಎಷ್ಟು?

ಕರ್ನಾಟಕ ವಿಧಾನಭೆಯಲ್ಲಿ ಪಕ್ಷಗಳ ಸದ್ಯದ ಬಲಾಬಲ ಎಷ್ಟು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada