• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸವರ್ಷಕ್ಕೆ ಬರಲಿದೆ ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಹಾಡು

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಹಾಡೊಂದನ್ನು ನೂತನವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ.

ADVERTISEMENT

ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ “UI” ಹಾಗೂ “ಮ್ಯಾಕ್ಸ್” ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ತಿಳಿಸಿದ್ದಾರೆ.

Darshan Puttanna: ಸ್ಟೇಜ್‌ ಮೇಲೆನೇ ದರ್ಶನ್‌ ಪುಟ್ಟಣ್ಣಯ್ಯಗೆ ಬೇಡಿಕೆ ಮುಂದಿಟ್ಟ ಜನ..! #sahityasammelanamandya

ಶೀಘ್ರದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ ಎಂದು ತಿಳಿಸಿರುವ ನಿರ್ದೇಶಕ ದೀಪಕ್ ಮಧುವನಹಳ್ಳಿ, ಈ ಚಿತ್ರ ತನ್ನ ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತದೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ. “ರಾಜು ಜೇಮ್ಸ್ ಬಾಂಡ್ ” ಹಾಸ್ಯ ಮತ್ತು ಹೈಸ್ಟ್ ಡ್ರಾಮಾದ ಸಂಯೋಜನೆಯನ್ನು ತೋರಿಸುತ್ತದೆ. ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ನಂತರ ಈ ಚಿತ್ರವು ಈಗಾಗಲೇ ಗಮನಾರ್ಹ ಚರ್ಚೆಯನ್ನು ಹುಟ್ಟುಹಾಕಿದೆ ಮತ್ತು ಅತ್ಯಂತ ಗಮನಾರ್ಹ ಚಿತ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎನ್ನುತ್ತಾರೆ.

“ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

Tags: "UI" and "Max"Achyut KumarChikkannaDirector Deepak Madhuvanahallifilm's teaserGurunandan starrerJai Jagdeesh are in the star cast.Karma Bros ProductionKiran Bharthur (Canada)movie “Raju James Bond”Mridulaproducers Manjunath VishwakarmaRaju James Bond"Ravi ShankarSadhu Kokila
Previous Post

ಮಾಲ್‌ ನೊಳಕ್ಕೆ ಕಾರು ನುಗ್ಗಿಸಿದ ದುಷ್ಕರ್ಮಿ ;ಮಗು ಸೇರಿ ಈರ್ವರು ಸಾವು, 60 ಜನರಿಗೆ ಗಾಯ

Next Post

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅರೆಸ್ಟ್ ?! PF ವಂಚನೆ ಕೇಸ್ ನಲ್ಲಿ ಉತ್ತಪ್ಪಗೆ ಸಂಕಷ್ಟ ! 

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅರೆಸ್ಟ್ ?! PF ವಂಚನೆ ಕೇಸ್ ನಲ್ಲಿ ಉತ್ತಪ್ಪಗೆ ಸಂಕಷ್ಟ ! 

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅರೆಸ್ಟ್ ?! PF ವಂಚನೆ ಕೇಸ್ ನಲ್ಲಿ ಉತ್ತಪ್ಪಗೆ ಸಂಕಷ್ಟ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada