• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲೇ ಸಿಹಿಸುದ್ದಿ : ಮುಷ್ಕರ ಕೈಬಿಡಲು ಸಚಿವ ಅಶ್ವತ್ಥ ನಾರಾಯಣ ಮನವಿ

Any Mind by Any Mind
January 12, 2022
in ಕರ್ನಾಟಕ
0
ʼಮೇಕೆದಾಟು ಮಹಾಭಾರತʼದಲ್ಲಿ ಏಕಾಂಗಿ ಅಭಿಮನ್ಯುವಾದರೆ ಅಶ್ವಥನಾರಾಯಣ?
Share on WhatsAppShare on FacebookShare on Telegram

ಹಲವು ವರ್ಷಗಳಿಂದ ಕಾಲೇಜುಗಳಲ್ಲಿ ಪಾಠ ಮಾಡುತ್ತ ಜೀವನ ಸಾಗಿಸುತ್ತಿದ್ದ ಗುರುಗಳು ಇದೀಗ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೋರಾಟದ ಹಾದಿ ಹಿಡಿದಿದ್ದಾರೆ‌. ಸೇವಾ ಭದ್ರತೆ ಜೊತೆಗೆ ಖಾಯಂ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿರುವ ಸಾವಿರಾರು ಉಪನ್ಯಾಸಕರು, ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಇದರ ಬಿಸಿ ಈಗ ರಾಜ್ಯ ಸರ್ಕಾರಕ್ಕೆ ಮುಟ್ಟಿದ್ದು ಶೀಘ್ರದಲ್ಲೇ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ADVERTISEMENT

ಹೌದು, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಕುರಿತಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದ್ದು, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಶಿಕ್ಷಣಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ಮತ್ತು ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಕಳೆದ ತಿಂಗಳಿನಿಂದ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಕುರಿತು ಪ್ರತಿಧ್ವನಿ ಸಾಲು ಸಾಲು ವರದಿ ಮಾಡಿತ್ತು ಇದರ ಪ್ರತಿಫಲವಾಗಿ ಅನೇಕ ವಿರೋಧ ಪಕ್ಷದ ನಾಯಕರು, ಮುಖಂಡರು ರಾಜ್ಯ ಸರ್ಕಾರವು ಪ್ರಶ್ನಿಸಿದ್ದರು. ಈಗ ಎಚ್ಚತ್ತ ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಸಂಕ್ರಾಂತಿಯೊಳಗೆ ಬಗೆಹರಿಸುವುದಾಗಿ ಹೇಳಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ವಿವೇಕ ಇಲ್ಲದ ವ್ಯವಸ್ಥೆ, ಆನಂದ ಕಾಣದ ಜನತೆ

Next Post

ಸರ್ಕಾರದಿಂದ ಟಫ್ ರೂಲ್ಸ್ ವಿಸ್ತರಣೆ : BBMP ಮುಖ್ಯ ಆಯುಕ್ತ ಗೌರವ್ ಗುಪ್ತ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸರ್ಕಾರದಿಂದ ಟಫ್ ರೂಲ್ಸ್ ವಿಸ್ತರಣೆ : BBMP ಮುಖ್ಯ ಆಯುಕ್ತ ಗೌರವ್ ಗುಪ್ತ

ಸರ್ಕಾರದಿಂದ ಟಫ್ ರೂಲ್ಸ್ ವಿಸ್ತರಣೆ : BBMP ಮುಖ್ಯ ಆಯುಕ್ತ ಗೌರವ್ ಗುಪ್ತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada