ಕರ್ನಾಟಕದಲ್ಲಿ ಇಂದು 2023ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಎಲ್ಲರೂ ಮತದಾನ ಕೇಂದ್ರಗಳಿಗೆ ತೆರಳಿ ವೋಟ್ ಹಾಕುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮತ ಚಲಾಯಿಸಿದರು. ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಂದ ಹೆಚ್.ಡಿ ದೇವೇಗೌಡ್ರು, ಹೊಳೆನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಲ್ಯಾಂಡಿಂಗ್ ಆದರು. ಅದಾದ ಬಳಿಕ ಹೊಳೆನರಸೀಪುರದಿಂದ ಪಡುವಲಹಿಪ್ಪೆ ಗ್ರಾಮಕ್ಕೆ ಆಗಮಿಸಿ, ಹೊಳೆನರಸೀಪುರ ಕ್ಷೇತ್ರದ ಮತಗಟ್ಟೆ ಸಂಖ್ಯೆ 251 ರಲ್ಲಿ ಮತ ಹಾಕಿದ್ರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಡಿಮ್ಯಾಂಡ್ ..? ವಿಜಯೇಂದ್ರಗೆ ಶಾಕ್ ಕೊಟ್ಟ ನಾಯಕ ಯಾರು ..?
ರಾಜ್ಯ ಬಿಜೆಪಿ (Bjp) ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ, ಆ ಸ್ಥಾನದಲ್ಲಿ ವಿಜಯೇಂದ್ರ (Vijayendra) ಅವರೇ ಮುಂದುವರೆಯಲಿದ್ದಾರೆ ಎಂಬ ಸುಳಿವನ್ನು ನೀಡಿತ್ತು....
Read moreDetails